Suicide Bomb Attack

ಟರ್ಕಿಯಲ್ಲಿ ತ್ರಿವಳಿ ಆತ್ಮಹತ್ಯಾ ಬಾಂಬ್ ಸ್ಫೋಟ; 36 ಮಂದಿ ಸಾವು
ಟರ್ಕಿ ರಾಜಧಾನಿ ಇಸ್ತಾನ್ ಬುಲ್ ನಲ್ಲಿ ಸಂಭವಿಸಿದ ತ್ರಿವಳಿ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ 36 ಮಂದಿ ಸಾವನ್ನಪ್ಪಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಯೆಮೆನ್ ಆತ್ಮಾಹುತಿ ಬಾಂಬ್ ದಾಳಿಗೆ 25 ಪೊಲೀಸರ ಸಾವು
ಯೆಮೆನ್ ಪೊಲೀಸ್ ನೇಮಕಾತಿ ವಿರೋಧಿಸಿ ಉಗ್ರಗಾಮಿ ಸಂಘಟನೆ ನಡೆಸಿದ ಆತ್ಮಹತ್ಯಾ ದಾಳಿಯಿಂದಾಗಿ ಕನಿಷ್ಠ 25 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ...

ಆತ್ಮಾಹುತಿ ದಾಳಿಗೆ ಆಫ್ಘನ್ ನಲ್ಲಿ 6 ಸಾವು
ಆಫ್ಘಾನಿಸ್ತಾನದ ಮತ್ತೆ ಉಗ್ರರ ದಾಳಿ ಮುಂದುವರೆದಿದ್ದು, ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಂದ ಆತ್ಮಾಹುತಿ ದಾಳಿಕೋರ ತನ್ನನ್ನು ತಾನು ಸ್ಫೋಟಿಸಿಕೊಳ್ಳುವ ಮೂಲಕ 6 ಜನರನ್ನು ಕೊಂದು ಹಾಕಿದ್ದಾನೆ.

ಲಾಹೋರ್'ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 70 ಸಾವು, 300 ಗಾಯ
ದಕ್ಷಿಣ ಪಾಕಿಸ್ತಾನದ ಲಾಹೋರ್ ನಲ್ಲಿ ಸಂಭವಿಸಿದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 70 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ...

ತಾರಕ್ಕೇರಿದ ಯೆಮೆನ್ ಬಿಕ್ಕಟ್ಟು; ಅಡೆನ್ ಆತ್ಮಾಹುತಿ ಬಾಂಬ್ ದಾಳಿಗೆ 25ಕ್ಕೂ ಹೆಚ್ಚು ಬಲಿ
ಯೆಮೆನ್ ರಾಜಧಾನಿ ಅಡೆನ್ನಲ್ಲಿ ಶುಕ್ರವಾರ ತಡರಾತ್ರಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 25ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ...

ಇಸ್ತಾಂಬುಲ್'ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 4 ಸಾವು, 36 ಗಾಯ
ಇಸ್ತಾಂಬುಲ್ ನ ಹೃದಯ ಭಾಗವೆಂದೇ ಹೇಳಲಾಗುವ ಮಾರುಕಟ್ಟೆ ಪ್ರದೇಶದ ಮೇಲೆ ಉಗ್ರರು ನಡೆಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿ 36ಕ್ಕೂ ಹೆಚ್ಚು ಮಂದಿ...

ಆತ್ಮಹತ್ಯಾ ದಾಳಿ: ಆಫ್ಘಾನಿಸ್ತಾನದಲ್ಲಿ 10 ಸಾವು
ಆಫ್ಘಾನಿಸ್ತಾನದಲ್ಲಿ ಶನಿವಾರ ನಡೆದ ಪ್ರಬಲ ಆತ್ಮಹತ್ಯಾ ದಾಳಿಯಲ್ಲಿ ಕನಿಷ್ಛ 10 ಮಂದಿ ಸಾವಿಗೀಡಾಗಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ...

ಟರ್ಕಿಯಲ್ಲಿ ಇಸಿಸ್ ಉಗ್ರನಿಂದ ಆತ್ಮಹತ್ಯಾ ದಾಳಿ
ಪ್ಯಾರಿಸ್ ಮೇಲಿನ ಉಗ್ರ ದಾಳಿ ಹಸಿರಾಗಿರುವಂತೆಯೇ ಟರ್ಕಿಯಲ್ಲಿ ಅಂತಹುದೇ ಮತ್ತೊಂದು ಘಟನೆ ನಡೆದಿದ್ದು, ಇಸಿಸ್ ಉಗ್ರನೊಬ್ಬ ಆತ್ಮಾಹುತಿ ಬಾಂಬ್ ಮೂಲಕ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ...

ನ್ಯಾಟೋ ಪಡೆಗಳ ಮೇಲೆ ಮಾನವ ಬಾಂಬ್ ದಾಳಿ, ಅಪಾರ ಸಾವು-ನೋವು ಶಂಕೆ
ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಾನುವಾರ ಉಗ್ರರು ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದು, ‘ನ್ಯಾಟೋ’ ವಿದೇಶೀ ಪಡೆಗಳನ್ನು ಗುರಿಯಾಗಿಸಿಕೊಂಡು ಮಾನವ ಬಾಂಬ್ ದಾಳಿ ನಡೆಸಿದ್ದಾರೆ...

