Suicide bomber

ಪಾಕಿಸ್ತಾನ: ಮದುವೆ ಮನೆಯಲ್ಲಿ ಆತ್ಮಾಹುತಿ ಬಾಂಬ್  ದಾಳಿ; 7 ಮಂದಿ ಸಾವು
ವಿದೇಶ

ಪಾಕಿಸ್ತಾನ: ಮದುವೆ ಮನೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 7 ಮಂದಿ ಸಾವು

ಇದು ಆತ್ಮಾಹುತಿ ದಾಳಿ ಎಂದು ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧಿಕಾರಿ ಸಜ್ಜಾದ್ ಅಹ್ಮದ್ ಸಾಹಿಬ್ಜಾದಾ ದೃಢಪಡಿಸಿದ್ದಾರೆ.

ಪಾಕ್ ಅರೆಸೇನಾ ಕೇಂದ್ರ ಕಚೇರಿ ಮೇಲೆ ಮಹಿಳಾ ಆತ್ಮಾಹುತಿ ಬಾಂಬ್ ದಾಳಿ; 6 ಉಗ್ರರು ಸಾವು
ವಿದೇಶ

ಪಾಕ್ ಅರೆಸೇನಾ ಕೇಂದ್ರ ಕಚೇರಿ ಮೇಲೆ ಮಹಿಳಾ ಆತ್ಮಾಹುತಿ ಬಾಂಬ್ ದಾಳಿ; 6 ಉಗ್ರರು ಸಾವು

ಸೋಮವಾರ ಸಂಜೆಯವರೆಗೆ ಪ್ರಧಾನ ಕಚೇರಿಯ ಒಳಗಿನಿಂದ ಗುಂಡಿನ ಸದ್ದು ಮತ್ತು ಸ್ಫೋಟಗಳು ಕೇಳಿಬಂದವು ಎಂದು ನಿವಾಸಿಗಳು ಹೇಳಿದ್ದಾರೆ.

ಒಂದು ವರ್ಷದಿಂದ ಆತ್ಮಹತ್ಯಾ ಬಾಂಬರ್‌ಗಾಗಿ 'ವೈಟ್ ಕಾಲರ್' ಭಯೋತ್ಪಾದಕ ಮಾಡ್ಯೂಲ್ ಹುಡುಕಾಟ: ಅಧಿಕಾರಿಗಳ ಮಾಹಿತಿ
ದೇಶ

ಒಂದು ವರ್ಷದಿಂದ ಆತ್ಮಹತ್ಯಾ ಬಾಂಬರ್‌ಗಾಗಿ 'ವೈಟ್ ಕಾಲರ್' ಭಯೋತ್ಪಾದಕ ಮಾಡ್ಯೂಲ್ ಹುಡುಕಾಟ: ಅಧಿಕಾರಿಗಳ ಮಾಹಿತಿ

ಈ ವರ್ಷದ ಏಪ್ರಿಲ್‌ನಲ್ಲಿ ಆ ವ್ಯಕ್ತಿ ತನ್ನ ಕಳಪೆ ಆರ್ಥಿಕ ಸ್ಥಿತಿ ಮತ್ತು ಇಸ್ಲಾಂನಲ್ಲಿ ಆತ್ಮಹತ್ಯೆ ನಿಷಿದ್ಧ ಎಂಬ ನಂಬಿಕೆಯನ್ನು ಉಲ್ಲೇಖಿಸಿ ಹಿಂದೆ ಸರಿದ ನಂತರ ಈ ಯೋಜನೆ ವಿಫಲವಾಯಿತು.

Delhi Blast: ಜೈಶ್ ಉಗ್ರ ಸಂಘಟನೆಯಿಂದ ಡಾ. ಉಮರ್ ಗೆ ಸೂಸೈಡ್ ಬಾಂಬರ್ ತರಬೇತಿ! ಆತನ Body language ನೀಡಿದ ಮಾಹಿತಿ ಏನು?
ದೇಶ

Delhi Blast: ಜೈಶ್ ಉಗ್ರ ಸಂಘಟನೆಯಿಂದ ಡಾ. ಉಮರ್ ಗೆ ಸೂಸೈಡ್ ಬಾಂಬರ್ ತರಬೇತಿ! ಆತನ Body language ನೀಡಿದ ಮಾಹಿತಿ ಏನು?

ನಾಲ್ಕು ದಿನಗಳ ನಿರಂತರ ದಾಳಿ ನಂತರ ವಿವರಗಳನ್ನು ರಾಷ್ಟ್ರಕ್ಕೆ ತಿಳಿಸಲು ಸಶಸ್ತ್ರ ಪಡೆಗಳ ಮಹಿಳಾ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಲಕ್ನೋದಿಂದ ಡಾ. ಶಾಹೀನ್ ಶಾಹಿದ್ ಳನ್ನು ಜೈಶ್ ಸಂಘಟನೆ ನೇಮಕ ಮಾಡಿಕೊಂಡಿತ್ತು ಎಂದು ಹೇಳಲಾಗಿದೆ.

Delhi Blast: ಟೋಲ್ ಪ್ಲಾಜಾದಲ್ಲಿ 'ಸೂಸೈಡ್ ಬಾಂಬರ್'; ಹೊಸ CCTV ದೃಶ್ಯಾವಳಿ ಪತ್ತೆ..! Video
ದೇಶ

Delhi Blast: ಟೋಲ್ ಪ್ಲಾಜಾದಲ್ಲಿ 'ಸೂಸೈಡ್ ಬಾಂಬರ್'; ಹೊಸ CCTV ದೃಶ್ಯಾವಳಿ ಪತ್ತೆ..! Video

ಸೋಮವಾರ ಬೆಳಿಗ್ಗೆ 8.13 ರ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮೊಹಮ್ಮದ್ ಮಾಸ್ಕ್ ಧರಿಸಿ ಹರಿಯಾಣ ಮತ್ತು ದೆಹಲಿಯ ಗಡಿಯಲ್ಲಿರುವ ಟೋಲ್ ಪ್ಲಾಜಾದಲ್ಲಿ ರಶೀದಿ ಪಡೆಯುತ್ತಿರುವುದನ್ನು ಕಾಣಬಹುದು.

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಹೊರಟ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌; ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!
ದೇಶ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಹೊರಟ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌; ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪತ್ತೆಯಾಗಿದೆ.

ಪಾಕ್‌ನಲ್ಲಿ ರಕ್ತದೋಕುಳಿ: ಆತ್ಮಾಹುತಿ ಬಾಂಬ್ ದಾಳಿ ಮತ್ತು ಗುಂಡಿನ ದಾಳಿಯಲ್ಲಿ 19 ಯೋಧರು ಸಾವು!
ವಿದೇಶ

ಪಾಕ್‌ನಲ್ಲಿ ರಕ್ತದೋಕುಳಿ: ಆತ್ಮಾಹುತಿ ಬಾಂಬ್ ದಾಳಿ ಮತ್ತು ಗುಂಡಿನ ದಾಳಿಯಲ್ಲಿ 19 ಯೋಧರು ಸಾವು!

ಆತ್ಮಹತ್ಯಾ ಸ್ಫೋಟದಿಂದಾಗಿ ಗೋಡೆಯ ಒಂದು ಭಾಗ ಕುಸಿದು ಸುತ್ತಮುತ್ತಲಿನ ಮೂಲಸೌಕರ್ಯಕ್ಕೆ ಹಾನಿಯಾಗಿದೆ. ದಾಳಿಯಲ್ಲಿ 10 ಭದ್ರತಾ ಪಡೆಗಳು ಮತ್ತು ಇಬ್ಬರು ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ ಸಿಬ್ಬಂದಿ ಸೇರಿದಂತೆ 12 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಕಂದಹಾರ್ ನಲ್ಲಿ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬರ್ ದಾಳಿ: 33 ಜನರ ಸಾವು
ವಿದೇಶ

ಕಂದಹಾರ್ ನಲ್ಲಿ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬರ್ ದಾಳಿ: 33 ಜನರ ಸಾವು

ಅಫ್ಘಾನಿಸ್ತಾನದ ಕಂದಹಾರ್ ನ ಶಿಯಾ ಮಸೀದಿಯೊಂದರಲ್ಲಿ  ಇಂದು ನಡೆದ ಆತ್ಮಾಹುತಿ ಬಾಂಬರ್ ದಾಳಿಯಲ್ಲಿ 33 ಜನರು ಬಲಿಯಾಗಿದ್ದು, 74 ಜನರು ಗಾಯಗೊಂಡಿರುವುದಾಗಿ ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬರ್ ಮೇಲೆ ಅಮೆರಿಕಾ ಏರ್ ಸ್ಟ್ರೈಕ್: ತಾಲಿಬಾನ್
ವಿದೇಶ

ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬರ್ ಮೇಲೆ ಅಮೆರಿಕಾ ಏರ್ ಸ್ಟ್ರೈಕ್: ತಾಲಿಬಾನ್

ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ದಾಳಿಗೆ ಸಜ್ಜಾಗಿದ್ದ ಆತ್ಮಾಹುತಿ ಬಾಂಬರ್ ಅನ್ನು ಗುರಿಯಾಗಿಸಿಕೊಂಡು ಅಮೆರಿಕಾದ ಸೇನಾ ವೈಮಾನಿಕ ದಾಳಿ ನಡೆಸಿದೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.