Suicide Bombing

ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ: ಪೊಲೀಸ್ ಚೆಕ್ಪೋಸ್ಟ್ ಬಳಿ ಆತ್ಮಾಹುತಿ ಬಾಂಬ್ ಸ್ಫೋಟ; ಇಬ್ಬರು ಅಧಿಕಾರಿ ಸೇರಿ 11 ಮಂದಿ ಸಾವು
ಉಗ್ರ ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಕನಿಷ್ಠ 11 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಾಕ್ ರಾಜಧಾನಿ ಇಸ್ಲಾಮಾಬಾದ್ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 31 ಸಾವು; 169 ಕ್ಕೂ ಹೆಚ್ಚು ಮಂದಿಗೆ ಗಾಯ
ಫೆಡರಲ್ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ ತರ್ಲೈ ಇಮಾಮ್ಬರ್ಗಾದಲ್ಲಿ ಸ್ಫೋಟ ಸಂಭವಿಸಿದೆ ಎಂದು ಡಾನ್ ವರದಿ ಮಾಡಿದೆ.

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!
ದೆಹಲಿ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡ ನಂತರ, ಎನ್ಐಎ ದೊಡ್ಡ ಪ್ರಮಾಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮೃತರ ಸಂಖ್ಯೆ 12ಕ್ಕೆ ಏರಿಕೆ, ಸುಮಾರು 30 ಮಂದಿ ಗಾಯ!
ಟಿಟಿಪಿಯ (ತೆಹ್ರೀಕ್-ಎ-ತಾಲಿಬಾನ್) ಜೈಶುಲ್ ಫರ್ಸಾನ್ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿಕೊಂಡಿದೆ.

ಅಫ್ಘಾನ್ ಅಧ್ಯಕ್ಷರ ರ್ಯಾಲಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ: 24 ಸಾವು, ಅಶ್ರಫ್ ಘನಿ ಅಪಾಯದಿಂದ ಪಾರು
ಉಗ್ರರು ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಅವರ ಚುನಾವಣಾ ರ್ಯಾಲಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ನಡೆಸಿದ್ದು, ಸ್ಫೋಟದಲ್ಲಿ 24 ಮಂದಿ ಮೃತಪಟ್ಟಿದ್ದಾರೆ ಮತ್ತು 30ಕ್ಕೂ ಹೆಚ್ಚು ಮಂದಿ....

ನಿಮ್ಮಂತಯೇ ನನ್ನ ಎದೆಯಲ್ಲೂ ಜ್ವಾಲೆ ಉರಿಯುತ್ತಿದೆ: ಪುಲ್ವಾಮ ದಾಳಿ ಬಗ್ಗೆ ಪ್ರಧಾನಿ ಮೋದಿ
ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ ಬಿಹಾರಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ "ನಿಮ್ಮಂತೆಯೇ ನನ್ನ ಎದೆಯಲ್ಲೂ ಜ್ವಾಲೆ ಉರಿಯುತ್ತಿದೆ ಎಂದು

ಬಲೊಚಿಸ್ತಾನ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ: ಮೃತರ ಸಂಖ್ಯೆ 130ಕ್ಕೆ ಏರಿಕೆ
ಬಲೂಚಿಸ್ತಾನ್ ನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿಯಿಂದ ಮೃತಪಟ್ಟವರ ಸಂಖ್ಯೆ 130ಕ್ಕೆ ಏರಿಕೆ ಆಗಿದೆ.

ಪಾಕಿಸ್ತಾನದಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟ; ಐವರ ಸಾವು
ನೈಋತ್ಯ ಪಾಕಿಸ್ತಾನದ ಬುಡಕಟ್ಟು ಪ್ರದೇಶದ ಆಡಳಿತ ಮುಖ್ಯಕಚೇರಿ ಗುರಿಯಾಗಿಟ್ಟುಕೊಂಡು ನಡೆಸಿದ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ ಮೂವರು ಪೊಲೀಸರು ಮತ್ತು ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ

ಪಾಕ್ ನಲ್ಲಿ ಮತ್ತೆ ಉಗ್ರರ ದಾಳಿ: ಕನಿಷ್ಠ 12 ಸಾವು, 52 ಕ್ಕೂ ಹೆಚ್ಚು ಜನರಿಗೆ ಗಾಯ
ಪಾಕಿಸ್ತಾನದಲ್ಲಿ ಮತ್ತೆ ಉಗ್ರ ದಾಳಿ ನಡೆದಿದ್ದು ಕೋರ್ಟ್ ಆವರಣದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಕನಿಷ್ಠ 12 ಜನರು ಸಾವನ್ನಪ್ಪಿದ್ದು 52 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

