ದೇಶಕಾಶ್ಮೀರ: ಕೊರೊನಾಗೆ ಹೆದರಿ ಸಿ ಆರ್ ಪಿ ಎಫ್ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ
ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ ಆರ್ ಪಿ ಎಫ್)ಯಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಫತೇಸಿಂಗ್ ಎಂಬುವವರು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.