ಸೋಮವಾರ ಮಧ್ಯಾಹ್ನ 2.30 ರ ಸುಮಾರಿಗೆ ಸಂಸ್ಥೆಯ ಹಾಸ್ಟೆಲ್ನ ಕಿಟಕಿಯ ಗ್ರಿಲ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಚಿನ್ನು ಕುಮಾರ್ ಶವ ಪತ್ತೆಯಾಗಿದೆ.