suicide rates

ಆಘಾತಕಾರಿ ವಿಷಯ: ಮಹಾನಗರಗಳ ಪೈಕಿ ಆತ್ಮಹತ್ಯೆ ದರದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ!
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದೇಶದ ನಗರಗಳಲ್ಲಿ ಆತ್ಮಹತ್ಯೆ ದರಗಳ ಕುರಿತಾದ ಡೇಟಾ, ಬೆಂಗಳೂರನ್ನು ಕಳವಳಕಾರಿ ಸ್ಥಾನದಲ್ಲಿರಿಸಿದೆ.

ದಕ್ಷಿಣ ಭಾರತದಲ್ಲಿ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚು: ಯಾಕೆ ಗೊತ್ತಾ?
ಹೆಚ್ ಐವಿ/ ಏಡ್ಸ್, ಹೆಪಿಟೈಟಿಸ್, ಕ್ಯಾನ್ಸರ್ ಗಳಿಗಿಂತಲೂ ಹೆಚ್ಚು ಆತ್ಮಹತ್ಯೆಗಳಿಂದ ಸಾವುಂಟಾಗುತ್ತಿದ್ದು, ಸಾವಿನ ಸಂಖ್ಯೆ ದಕ್ಷಿಣ ಭಾರತದಲ್ಲೇ ಹೆಚ್ಚಿದೆ ಎಂದು ಹೆಲ್ತ್ ರಿಸರ್ಚ್ ಏಜೆನ್ಸಿಗಳು ನಡೆಸಿರುವ ಜಂಟಿ ಸಮೀಕ್ಷೆ ಮೂಲಕ ತಿಳಿದುಬಂದಿದೆ.

