Suicide

ನೀನು Indian, Bollywood.. ನಾವು ಕೊರಿಯನ್ನರು; ಕಿರಿಯ ತಂಗಿ ಮೇಲೆ ಮೂವರು ಸೋದರಿಯರಿಗೆ ದ್ವೇಷ; ಡೈರಿಯಲ್ಲಿದೆ ಬೆಚ್ಚಿಬೀಳಿಸುವ ಸಂಗತಿ..!
ನಮ್ಮ ಜೀವನವಾಗಿದ್ದ ಕೊರಿಯನ್ ಗೀಳನ್ನು ಬಿಡಿಸಲು ನೀವು ಯಾರು? ಈಗ ನೋಡಿ ಸಾಕ್ಷಿ ಸಿಕ್ಕಿದೆ. ಕೊರಿಯನ್ ಮತ್ತು ಕೆ-ಪಾಪ್ ನಮ್ಮ ಜೀವನ ಎಂದು ಮನವರಿಕೆಯಾಗಿದೆ. ನಾವು ನಿಮ್ಮನ್ನು ಮತ್ತು ಕುಟುಂಬವನ್ನು ಕೊರಿಯನ್ ನಟ ಮತ್ತು ಕೆ-ಪಾಪ್ ಗುಂಪನ್ನು ಪ್ರೀತಿಸಿದಷ್ಟು ಪ್ರೀತಿಸಲಿಲ್ಲ.

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ..!
ಎಸ್‌ಐಟಿಗೆ ಐಟಿ ಅಧಿಕಾರಿಗಳನ್ನು ಪ್ರಶ್ನಿಸಿ ಅವರ ಹೇಳಿಕೆಗಳನ್ನು ದಾಖಲಿಸುವ ಅಧಿಕಾರ ಮಾತ್ರ ಇದೆ. ಆದರೆ, ತೆರಿಗೆ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವುದು ಐಟಿ ಅಧಿಕಾರಿಗಳ ಸ್ವೈಚ್ಛೆಗೆ ಒಳಪಟ್ಟಿದೆ.

ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ವೃದ್ದೆ ಯತ್ನ: ಸ್ಥಳೀಯರಿಂದ ರಕ್ಷಣೆ..!
ಚಾಮರಾಜನಗರದ ಬೆಂಡರವಾಡಿಯ ಗುಂಡಮ್ಮ(70) ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ. ಕುಟುಂಬ ಕಲಹದಿಂದ ಬೇಸತ್ತು ಪಟ್ಟಣಕ್ಕೆ ಬಂದು ನದಿಗೆ ಬಿದ್ದು ಆತ್ಮಹತ್ಯೆ ಯತ್ನಿಸಿದ್ದಾರೆ.

ಹುಡುಗರು ಒಪ್ತಿಲ್ಲ.. ಮದುವೆ ವಿಳಂಬ, ತಾಯಿ ಅನಾರೋಗ್ಯ: ಹುಸೇನ್ ಸಾಗರ್ ಗೆ ಹಾರಿ ಮಹಿಳಾ ಟೆಕ್ಕಿ ಆತ್ಮಹತ್ಯೆ!
ಮದುವೆ ವಿಳಂಬ ಮತ್ತು ತಾಯಿ ಅನಾರೋಗ್ಯದಿಂದಾಗಿ ಬೇಸತ್ತು ಖಿನ್ನತೆಗೆ ಜಾರಿದ್ದ ವಿಜಯಲಕ್ಷ್ಮಿ ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.

ರಕ್ತಸಿಕ್ತರಾಗಿ ಕುರ್ಚಿಯಲ್ಲಿ ಕುಳಿತಿದ್ದರು: ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ವಿವರಿಸಿದ ಕಾನ್ಫಿಡೆಂಟ್ ಗ್ರೂಪ್ MD
ಶುಕ್ರವಾರ ನಾನು ಮತ್ತು ರಾಯ್ ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ಲ್ಯಾಂಗ್‌ಫೋರ್ಡ್ ರಸ್ತೆಯ ಕಾನ್ಫಿಡೆಂಟ್ ಗ್ರೂಪ್‌ಗೆ ತೆರಳಿದ್ದೆವು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹೇಳಿಕೆ ನೀಡಲು ರಾಯ್ ಬಂದಿದ್ದರು. ನಂತರ ತಮ್ಮ ಕ್ಯಾಬಿನ್‌ಗೆ ಹೋದರು.

'ಅಮ್ಮನ ಜೊತೆ ಮಾತಾಡಬೇಕು ಎಂದಿದ್ದರು': ಉದ್ಯಮಿ ಸಿಜೆ ರಾಯ್ ಅಂತಿಮ ಕ್ಷಣದ ಕುರಿತು MD ಮಾತು!
ರಾಯ್ ಈಗಾಗಲೇ ಕೇರಳದಲ್ಲಿ ವಿಚಾರಣೆಗೆ ಹಾಜರಾಗಿದ್ದರು. ದುಬೈನಿಂದ ಹಿಂದಿರುಗಿದ ನಂತರ, ಅಗತ್ಯವಿದ್ದಾಗ ಬೆಂಗಳೂರಿನಲ್ಲಿ ಲಭ್ಯವಿರುತ್ತಾರೆ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದರು.

ಯಾರನ್ನೂ ಕರ್ಮ ಬಿಡಲ್ಲ: ಸಿಜೆ ರಾಯ್ ಸಾವಿನ ಬೆನ್ನಲ್ಲೇ 'ಬಿಗ್ ಬಾಸ್' ಮಾಜಿ ಸ್ಪರ್ಧಿ ಪೋಸ್ಟ್!
ಇನ್ನೂ ಡೈರಿ ಬರೆಯುವ ಹವ್ಯಾಸ ಇಟ್ಟುಕೊಂಡಿದ್ದ ಸಿಜೆ ರಾಯ್ ಅವರ ಡೈರಿಯಲ್ಲಿ ಪ್ರಭಾವಿ ರಾಜಕಾರಣಿಗಳು, ಶಾಸಕರ ಹೆಸರು ಗಳ ಉಲ್ಲೇಖವಿದೆ.

ಕೇರಳದಿಂದ ದುಬೈವರೆಗೆ ಸಾಮ್ರಾಜ್ಯ: ಯುವಕರಿಗೆ ಸ್ಫೂರ್ತಿಯಾಗಿದ್ದ ಕಾನ್ಫಿಡೆಂಟ್ ಗ್ರೂಪ್ಸ್ ಒಡೆಯ ಸಿ.ಜೆ ರಾಯ್
ಸಿ.ಜೆ.ರಾಯ್ ಆತ್ಮಹತ್ಯೆ ಘಟನೆ 2019ರಲ್ಲಿ ನಡೆದ ಕಾಫಿ ಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆಯ ಕಹಿ ನೆನಪು ಮರುಕಳಿಸುವಂತೆ ಮಾಡಿದೆ.

'ಸಹೋದರಿಯರು ಸಿಟಿಯಲ್ಲಿ, ನಾನು ಮಾತ್ರ ಊರಲ್ಲಿ': ಹಳ್ಳಿಯಲ್ಲಿ ಇರುವುದಕ್ಕೆ ಬೇಸರ; ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಎರಡೇ ತಿಂಗಳಿಗೆ ಆತ್ಮಹತ್ಯೆ!
ತನ್ನ ಅತ್ತೆ ಮಗ ಅವಿನಾಶ್ ನನ್ನು ಪ್ರೀತಿಸಿ ಮದುವೆಯಾಗಿದ್ದ ಅನಸೂಯಾಳ ವಿವಾಹ ಎರಡು ತಿಂಗಳ ಹಿಂದಷ್ಟೇ ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತ್ತು.

