Suicide

ಕಲಬುರಗಿ: ಕೌಟುಂಬಿಕ ಕಲಹ ಶಂಕೆ, ಗುಂಡು ಹಾರಿಸಿಕೊಂಡು 42 ವರ್ಷದ ವ್ಯಕ್ತಿ ಆತ್ಮಹತ್ಯೆ!
ಶಿವಶಕ್ತಿ ನಗರದಲ್ಲಿ ಈ ಘಟನೆ ನಡೆದಿದ್ದು, ಇದುವರೆಗೆ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಡಿನಲ್ಲಿ ವಿಷ ಸೇವಿಸಿದ ದಂಪತಿ: ಸಾಯುತ್ತಿರುವ ಪೋಷಕರನ್ನು ನೋಡುತ್ತಾ ಕೊರೆವ ಚಳಿಯಲ್ಲಿ ರಾತ್ರಿಯಿಡೀ ಕಳೆದ ಐದು ವರ್ಷದ ಬಾಲಕ!
ಮೂಲಗಳ ಪ್ರಕಾರ, ಮೃತ ದುಷ್ಮಂತ್ ಮಾಝಿ, ಅವರ ಪತ್ನಿ ರಿಂಕಿ ಮತ್ತು ಅವರ ಮಗ ಶನಿವಾರ ಸಂಜೆ ಮಹಿಳೆಯ ಪೋಷಕರ ಮನೆಯಿಂದ ಮನೆಗೆ ಮರಳುತ್ತಿದ್ದಾಗ ಇಬ್ಬರ ನಡುವೆ ಜಗಳ ಆರಂಭವಾಯಿತು

ನವವಧು ಗಾನವಿ ಆತ್ಮಹತ್ಯೆ ಕೇಸ್: ಪತಿ ಸೂರಜ್ ನೇಣಿಗೆ ಶರಣು, ಅತ್ತೆ ಸ್ಥಿತಿ ಗಂಭೀರ; ನವಜೋಡಿಗೆ ಮುಳುವಾಯ್ತಾ ವಿವಾಹ ಪೂರ್ವ ಸಂಬಂಧ?
ವಿವಾಹಕ್ಕೂ ಮುನ್ನ ಬೇರೊಬ್ಬನ ಜೊತೆ ಗಾನವಿಗೆ ಸಂಬಂಧ ಇದ್ದ ವಿಚಾರ ಶ್ರೀಲಂಕಾಗೆ ಹನಿಮೂನ್‌ಗೆ ತೆರಳಿದ್ದಾಗ ಸೂರಜ್‌ಗೆ ಗೊತ್ತಾಗಿ ದಂಪತಿ ಮಧ್ಯೆ ಜಗಳ ನಡೆದಿದೆ.

50 ಲಕ್ಷ ರೂ ಖರ್ಚು ಮಾಡಿ ಅದ್ಧೂರಿ ವಿವಾಹ: 'ಫಸ್ಟ್ ನೈಟ್ ದಿನ ಗೊತ್ತಾಯ್ತು ಅವ್ನು ಗಂಡಸೇ ಅಲ್ಲ..'!
ನವ ವಿವಾಹಿತೆ ಘಾನವಿ ಮದುವೆಯಾದ ಕೇವಲ ಒಂದೂವರೆ ತಿಂಗಳಿಗೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಕ್ಕೆ ಸಂಬಂಧಿಸಿದೆ ಎಂದು ಆರೋಪಿಸಲಾಗಿದೆ.

ಆನ್‌ಲೈನ್ ಬೆಟ್ಟಿಂಗ್‌ನಲ್ಲಿ 1 ಲಕ್ಷ ರೂಪಾಯಿ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು!
ಸಂಗರೆಡ್ಡಿ ಜಿಲ್ಲೆಯ ಕಂದುಕೂರು ಪ್ರದೇಶದ ನಿವಾಸಿ ವಿಕ್ರಮ್ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

40 ಲಕ್ಷ ರೂ ವೆಚ್ಚದ ಅದ್ಧೂರಿ ಮದುವೆ.. ಹನಿಮೂನ್ ಅರ್ಧಕ್ಕೇ ಮೊಟಕು, ನವವಿವಾಹಿತೆ ಆತ್ಮಹತ್ಯೆ! ಆಗಿದ್ದೇನು?
ಮಂಡ್ಯ ಜಿಲ್ಲೆಯ ಮದ್ದೂರಿನ ಸಿಕೆ ಐಶ್ವರ್ಯ ಎಂಬ ಮಹಿಳೆ ಡಿಪ್ಲೊಮಾ ಪದವೀಧರರಾದ 27 ವರ್ಷದ ಪತಿ ಲಿಖಿತ್ ಸಿಂಹ ಅವರನ್ನು ವಿವಾಹವಾಗಿದ್ದರು.

ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ: ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
ಮಗಳು ಹಿಮಾ(6), ಪುತ್ರ ಕಣ್ಣನ್‌ಗೆ(2) ವಿಷ ನೀಡಿ, ಬಳಿಕ ತಾಯಿ ಉಷಾ(65) ಜೊತೆಗೆ ಕಲಾಧರನ್(36) ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಲಬುರಗಿ: ಉದ್ಯಮಿ ಮಲ್ಲಿನಾಥ್ ಬಿರಾದಾರ್ ಮನೆ ಬಳಿ ಬೆಂಕಿ ಹಚ್ಚಿಕೊಂಡು BJP ಕಾರ್ಯಕರ್ತೆ ಆತ್ಮಹತ್ಯೆ
ಮಲ್ಲಿನಾಥ್ ಬಿರಾದಾರ್ ಕೂಡ ಬಿಜೆಪಿ ಕಾರ್ಯಕರ್ತನಾಗಿದ್ದು, ಆತ ಮನೆಯಲ್ಲಿ ಇಲ್ಲದ ಸಮಯದಲ್ಲಿ ಜ್ಯೋತಿ ಮನೆಗೆ ಹೋಗಿ ಬಾಗಿಲು ಬಡಿದಿದ್ದಾರೆ.

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಯುವತಿ ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ
ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಎಂದು ಮನನೊಂದು ಶಿವಗಿರಿಯ ರೈಲ್ವೆ ಟ್ರ್ಯಾಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ

