Suicide

ನಾಗ್ಪುರ: ವಿವಾಹದ ವೇಳೆ ನೀಡಿದ್ದ ಭರವಸೆ ಈಡೇರಿಸದ ಪತಿ; ಆರ್ಥಿಕ ಸಂಕಷ್ಟದಿಂದ ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ
ದೇಶ

ನಾಗ್ಪುರ: ವಿವಾಹದ ವೇಳೆ ನೀಡಿದ್ದ ಭರವಸೆ ಈಡೇರಿಸದ ಪತಿ; ಆರ್ಥಿಕ ಸಂಕಷ್ಟದಿಂದ ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ

ಆರ್ಥಿಕವಾಗಿ ದುರ್ಬಲರಾಗಿದ್ದ ಕಿರಣ್ ಸೂರಜ್ ದಾಧೆ 2020 ರಲ್ಲಿ ಸ್ವಪ್ನಿಲ್ ಜಯದೇವ್ ಲಂಬ್‌ಘರೆ ಎಂಬಾತನನ್ನು ವಿವಾಹವಾದರು. ಮದುವೆ ವೇಳೆ ಆಕೆಗೆ ನೌಕರಿ ಕೊಡಿಸಿ ಆರ್ಥಿಕ ಸಂಕಷ್ಟವನ್ನು ಬಗೆಹರಿಸುವುದಾಗಿ ಸಪ್ನಿಲ್ ಭರವಸೆ ನೀಡಿದ್ದ.

I Give Up: ಹಾಸ್ಟೆಲ್ ನಲ್ಲೇ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ದೇಶ

I Give Up: ಹಾಸ್ಟೆಲ್ ನಲ್ಲೇ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಗ್ರೇಟರ್ ನೋಯ್ಡಾದಲ್ಲಿರುವ ತನ್ನ ಹಾಸ್ಟೆಲ್‌ನಲ್ಲಿ ಶನಿವಾರ ಜಾರ್ಖಂಡ್ ನಿವಾಸಿ ಕೃಷ್ಣಕಾಂತ್ ಅವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಅನೈತಿಕ ಸಂಬಂಧ: ಇಸ್ಲಾಮ್ ಗೆ ಮತಾಂತರವಾಗಲು ವ್ಯಕ್ತಿಯ ಚಿತ್ರ ಹಿಂಸೆ; ವಿವಾಹಿತ ಮಹಿಳೆ ಆತ್ಮಹತ್ಯೆ!
ರಾಜ್ಯ

ಅನೈತಿಕ ಸಂಬಂಧ: ಇಸ್ಲಾಮ್ ಗೆ ಮತಾಂತರವಾಗಲು ವ್ಯಕ್ತಿಯ ಚಿತ್ರ ಹಿಂಸೆ; ವಿವಾಹಿತ ಮಹಿಳೆ ಆತ್ಮಹತ್ಯೆ!

ಮಕ್ತುಮಸಾಬ್ ಪಾಟೀಲ್​ ಎಂಬಾತನ ಈ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಗೃಹಿಣಿಯನ್ನು ನಾಗವ್ವ ವಂಟಮೂರಿ(28) ಎಂದು ಗುರುತಿಸಲಾಗಿದೆ.

ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಮೃತನ ಗುರುತು ಪತ್ತೆ; ಸಂಚಾರ ಸಹಜ ಸ್ಥಿತಿಗೆ
ರಾಜ್ಯ

ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಮೃತನ ಗುರುತು ಪತ್ತೆ; ಸಂಚಾರ ಸಹಜ ಸ್ಥಿತಿಗೆ

ಜ್ಞಾನ ಭಾರತಿ ಮತ್ತು ಚಲ್ಲಘಟ್ಟ ನಡುವಿನ ಸೇವೆಗಳು ಬೆಳಿಗ್ಗೆ 09:40 ಕ್ಕೆ ಸಾಮಾನ್ಯ ಸ್ಥಿತಿಗೆ ಮರಳಿದ್ದು, ನೇರಳೆ ಮಾರ್ಗದಲ್ಲಿ ರೈಲುಗಳು ವೇಳಾಪಟ್ಟಿಯಂತೆ ಚಲಿಸುತ್ತಿವೆ.

ನಮ್ಮ ಮೆಟ್ರೋ ನಿಲ್ದಾಣದ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ: ನೇರಳೆ ಮಾರ್ಗ ಸಂಚಾರದಲ್ಲಿ ವ್ಯತ್ಯಯ
ರಾಜ್ಯ

ನಮ್ಮ ಮೆಟ್ರೋ ನಿಲ್ದಾಣದ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ: ನೇರಳೆ ಮಾರ್ಗ ಸಂಚಾರದಲ್ಲಿ ವ್ಯತ್ಯಯ

ಮೈಸೂರು ರಸ್ತೆ ಮತ್ತು ಚಲಘಟ್ಟ ನಡುವಿನ ಸೇವೆಗಳು ಕೆಂಗೇರಿ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಯತ್ನದ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ.

ಬೆಂಗಳೂರು: ಹಗ್ಗದಿಂದ ಪತ್ನಿ ಕೊಂದು ತಾನೂ ನೇಣಿಗೆ ಶರಣಾದ ವೃದ್ಧ!
ರಾಜ್ಯ

ಬೆಂಗಳೂರು: ಹಗ್ಗದಿಂದ ಪತ್ನಿ ಕೊಂದು ತಾನೂ ನೇಣಿಗೆ ಶರಣಾದ ವೃದ್ಧ!

ದಂಪತಿಗಳು ತಮ್ಮ ಮಗ ಅನಿಲ್ ಕುಮಾರ್ ಅವರೊಂದಿಗೆ ಸುಬ್ರಹ್ಮಣ್ಯಪುರದ ಚಿಕ್ಕಗೌಡನಪಾಳ್ಯದ 3 ನೇ ಅಡ್ಡ ರಸ್ತೆಯಲ್ಲಿ ವಾಸಿಸುತ್ತಿದ್ದರು

ಬೆಂಗಳೂರು: ನೆರೆಹೊರೆಯವರ ಕಿರುಕುಳಕ್ಕೆ ಬೇಸತ್ತು ನಿರ್ಮಾಣ ಹಂತದ ಕಟ್ಟಡದಲ್ಲಿ ಟೆಕ್ಕಿ ಆತ್ಮಹತ್ಯೆ!
ರಾಜ್ಯ

ಬೆಂಗಳೂರು: ನೆರೆಹೊರೆಯವರ ಕಿರುಕುಳಕ್ಕೆ ಬೇಸತ್ತು ನಿರ್ಮಾಣ ಹಂತದ ಕಟ್ಟಡದಲ್ಲಿ ಟೆಕ್ಕಿ ಆತ್ಮಹತ್ಯೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿಯೊಂದಿಗೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಇಬ್ಬರೂ, ಹಣ ನೀಡಲು ನಿರಾಕರಿಸಿದ ನಂತರ ಮುರಳಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬೆಂಗಳೂರು: ಮನೆಯವರ ವಿರೋಧದ ನಡುವೆ ಪ್ರೇಮ ವಿವಾಹ; ಮೂರೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ!
ರಾಜ್ಯ

ಬೆಂಗಳೂರು: ಮನೆಯವರ ವಿರೋಧದ ನಡುವೆ ಪ್ರೇಮ ವಿವಾಹ; ಮೂರೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ!

ಅಮೂಲ್ಯ- ಅಭಿಷೇಕ್‌ ಪ್ರೇಮಕ್ಕೆ ಮನೆಯವರ ವಿರೋಧವಿತ್ತು. ಕೊನೆಗೆ ಹೇಗೋ ಇಬ್ಬರು ಕುಟುಂಬದವರನ್ನ ಒಪ್ಪಿಸಿ ಮೂರು ತಿಂಗಳ ಹಿಂದಷ್ಟೇ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

'ಗರ್ಭಿಣಿ ಅಂತಾನೂ ನೋಡ್ತಿರ್ಲಿಲ್ಲ..'; ವರದಕ್ಷಿಣೆ ಕಿರುಕುಳವೋ, ಮರ್ಯಾದಾ ಹತ್ಯೆಯೋ? IAS ಅಧಿಕಾರಿ ಮಗಳ ಅನುಮಾನಾಸ್ಪದ ಸಾವು!
ದೇಶ

'ಗರ್ಭಿಣಿ ಅಂತಾನೂ ನೋಡ್ತಿರ್ಲಿಲ್ಲ..'; ವರದಕ್ಷಿಣೆ ಕಿರುಕುಳವೋ, ಮರ್ಯಾದಾ ಹತ್ಯೆಯೋ? IAS ಅಧಿಕಾರಿ ಮಗಳ ಅನುಮಾನಾಸ್ಪದ ಸಾವು!

ಮಂಗಳಗಿರಿ-ತಾಡೇಪಲ್ಲಿ ಹಿರಿಯ ಐಎಎಸ್ ಅಧಿಕಾರಿ ಮತ್ತು ಎಸ್‌ಸಿ ಕಾರ್ಪೊರೇಷನ್ ಕಾರ್ಯದರ್ಶಿ ಚಿನ್ನರಾಮ್ ಅವರ ಪುತ್ರಿ ಮಾಧುರಿ ಸಾಹಿತಿ ಬಾಯಿ (27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.