Suicide

ಪ್ರತ್ಯೂಷ ಗರ್ಭವತಿ ವಿಚಾರ ಗೆಳೆಯ ರಾಹುಲ್'ಗೆ ತಿಳಿದಿತ್ತು
ಪ್ರತ್ಯೂಷ ಗರ್ಭವತಿಯಾಗಿದ್ದ ವಿಚಾರ ಆಕೆಯ ಬಾಯ್ ಫ್ರೆಂಡ್ ಆಗಿದ್ದ ನಟ ರಾಹುಲ್ ರಾಜ್ ಸಿಂಗ್ ಅವರಿಗೆ ಗೊತ್ತಿತ್ತು ಎಂಬ ವಿಚಾರ ಬುಧವಾರ ಬೆಳಕಿಗೆ ಬಂದಿದೆ...

ಮಗುವಿಗೆ ಹಾಲು ಕುಡಿಸು ಎಂದಿದ್ದಕ್ಕೆ ದಂಪತಿಗಳ ನಡುವೆ ಜಗಳ: ಪತ್ನಿ ಆತ್ಮಹತ್ಯೆ
ಮಗುವಿಗೆ ಹಾಲು ಕುಡಿಸು ಎಂದಿದ್ದಕ್ಕೆ ಆರಂಭವಾದ ದಂಪತಿಗಳ ನಡುವಿನ ಜಗಳ ಕೊನೆಗೆ ಪತ್ನಿ ಆತ್ಮಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆಯೊಂದು ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಪೋಷಕರಿಗೆ ಚೂರಿ ಇರಿದು ಬಳಿಕ ಆತ್ಮಹತ್ಯೆಗೆ ಶರಣಾದ ನಿರುದ್ಯೋಗಿ ಯುವಕ
ನಿರುದ್ಯೋಗಿ ಐಟಿಐ ಪದವಿಧರ ಯುವಕನೊಬ್ಬ ಪೋಷಕರು ಸೇರಿ ಕುಟುಂಬದ ಐವರು ಸದಸ್ಯರಿಗೆ ಚೂರಿದು ನಂತರ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕಾಸರಗೋಡಿನ...

ಪ್ರತ್ಯೂಷ ಆತ್ಮಹತ್ಯೆ ಪ್ರಕರಣ: ರಾಹುಲ್ ಜಾಮೀನು ಅರ್ಜಿ ವಿಚಾರಣೆ ಏ.25ಕ್ಕೆ ಮುಂದೂಡಿಕೆ
ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿರುವ ನಟ ರಾಹುಲ್ ರಾಜ್ ಸಿಂಗ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಏ.25ಕ್ಕೆ ಮುಂದೂಡಲಾಗಿದೆ...

ಪ್ರತ್ಯೂಷ ಆತ್ಮಹತ್ಯೆ ಪ್ರಕರಣ: ಆಸ್ಪತ್ರೆ ಕಟ್ಟಡದಿಂದ ಕೆಳಗೆ ಬೀಳುವುದಾಗಿ ರಾಹುಲ್ ಬೆದರಿಕೆ
ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣ ಸಂಬಂಧದಲ್ಲಿ ಸಿಲುಕಿರುವ ನಟ ರಾಹುಲ್ ರಾಜ್ ಸಿಂಗ್ ಆಸ್ಪತ್ರೆಯ ಕಟ್ಟಡದಿಂದ ಕೆಳಗೆ ಬೀಳುವುದಾಗಿ ಬೆದರಿಕೆ ಹಾಗಿದ್ದು, ಆಸ್ಪತ್ರೆಯಲ್ಲಿ ಕೆಲವು ಗಂಟೆಗಳ...

ಫೇಸ್ ಬುಕ್ ಗೆ ವಿಡಿಯೋ ಅಪ್ಲೋಡ್ ಮಾಡಿ ಭಗ್ನ ಪ್ರೇಮಿಯ ಆತ್ಮಹತ್ಯೆ
ಪ್ರೀತಿಯಿಸಿದ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಭಗ್ನ ಪ್ರೇಮಿಯೊಬ್ಬ ಫೇಸ್ ಬುಕ್ ಗೆ ವಿಡಿಯೋ ಅಪ್ಲೋಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಮಾನಸಿಕ ಖಿನ್ನತೆ: ಅಪಾರ್ಟ್ಮೆಂಟ್ನ 9ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮುಂಬೈ ಮೂಲದ ಟೆಕ್ಕಿ ಅಂಕಿತ ಸೋನಿ ಎಂಬುವರು ಅಪಾರ್ಟ್ಮೆಂಟ್ನ 9ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ...

ಪ್ರತ್ಯೂಷ ಆತ್ಮಹತ್ಯೆ ಪ್ರಕರಣ: ಏ.18ರವರೆಗೆ ರಾಹುಲ್'ಗೆ ನಿರಾಳ
ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ನಟ ರಾಹುಲ್ ಗೆ ಮುಂಬೈ ಹೈ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ...

ನಾನು ಮೊದಲು ಅವನನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ: ಪ್ರಿಯಾಂಕ ಚೋಪ್ರಾ
ನಾನು ಆ ಸ್ಥಾನದಲ್ಲಿದ್ದರೆ ಮೊದಲು ಅವನನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ ಎಂದು ನಟಿ ಪ್ರಿಯಾಂಕಾ ಚೋಪ್ರಾ ಅವರು ಬುಧವಾರ ಹೇಳಿದ್ದಾರೆ...

