Suicide

ಫೇಲಾದೆ ಎಂದು ಆತ್ಮಹತ್ಯೆ ಮಾಡಿಕೊಂಡ, ಆತ್ಮಹತ್ಯೆಯ 4 ತಿಂಗಳ ಬಳಿಕ ಪಾಸಾದ..!
ತನಗಿಷ್ಟವಾದ ವಿಷಯದಲ್ಲಿಯೇ ಫೇಲಾದೆ ಎಂದು ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ನಾಲ್ಕು ತಿಂಗಳ ಬಳಿಕ ಆತ ಪಾಸಾಗಿದ್ದಾನೆ ವಿವಿ ಘೋಷಿಸಿರುವ ವಿಲಕ್ಷಣ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ...

ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ನೇಣಿಗೆ
ಮನೆಗೆ ತಡವಾಗಿ ಬರುತ್ತಿರುವುದನ್ನು ಆಕ್ಷೇಪಿಸಿ ತಾಯಿ ಬುದಿಟಛಿಮಾತು ಹೇಳಿದ್ದಕ್ಕೆ ಕುಪಿತಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿನಿ...

ತಾಯಿ ಸಾವಿನಿಂದ ನೊಂದ ಮಗ ಆತ್ಮಹತ್ಯೆ!
ಅನಾರೋಗ್ಯದಿಂದ ತಾಯಿ ಮೃತಪಟ್ಟಿದ್ದರಿಂದ ಖಿನ್ನತೆಗೆ ಒಳಗಾದ ಟೆಕ್ಕಿಯೊಬ್ಬರು ಅಪಾರ್ಟ್‍ಮೆಂಟ್‍ವೊಂದರ...

ಆತ್ಮಹತ್ಯೆಗೆ ಯತ್ನಿಸಿದ ಕಿಮ್ಸ್ ದಾದಿಯರು
ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ವಿವಿ ಪುರದಲ್ಲಿರುವ ಒಕ್ಕಲಿಗರ ಸಂಘದ ಕಚೇರಿ ಎದರು ಪ್ರತಿಭಟನಾನಿರತ 10 ನರ್ಸ್ ಗಳು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ...

ಮಂಡ್ಯ ಜಿಲ್ಲೆಯಲ್ಲಿ ಆರು ರೈತರ ಆತ್ಮಹತ್ಯೆ
ಸಾಲಬಾಧೆಯಿಂದ ಜಿಲ್ಲೆಯ ಹಲವೆಡೆ ಎರಡು ದಿನಗಳ ಅವಧಿಯಲ್ಲಿ ಆರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಗೌಡರ ಕಾಲದಲ್ಲೇ ಭೂ ಸುಧಾರಣೆ ಕಾಯ್ದೆ ಸಡಿಲ: ಕಾಗೋಡು ತಿಮ್ಮಪ್ಪ
ಭೂ ಸುಧಾರಣೆ ಕಾಯ್ದೆ ಮಾಡುವಾಗ ರೈತರಿಗಲ್ಲದವರಿಗೆ ಭೂಮಿ ಸಿಗಬಾರ ದು ಎಂಬ ಉದ್ದೇಶ ಇತ್ತು. ಆದರೆ, ದೇವೇಗೌಡರ ಕಾಲದಲ್ಲಿ ಆ ನಿಯಮ ಸಡಿಲವಾಯಿತು. ಇದರಿಂದಾಗಿ ಈಗ ರು.25 ಲಕ್ಷ ಆದಾಯ ಹೊಂದಿರುವವರೂ ಕೃಷಿ ಭೂಮಿ ಕೊಳ್ಳಬಹುದು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಆರೋಪಿಸಿದ್ದಾರೆ...

ಚೆನ್ನೈ ವಿಮಾನ ನಿಲ್ದಾಣದಲ್ಲಿ ಗುಂಡು ಹಾರಿಸಿಕೊಂಡು ಸಿಐಎಸ್ಎಫ್ ಪೇದೆ ಸಾವು
ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಗುರುವಾರ ನಡೆದಿದೆ...

ಸೀಮೆಎಣ್ಣೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆ
ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

ಸಹ ವಿದ್ಯಾರ್ಥಿಯಿಂದ ಅಶ್ಲೀಲ ಪೋಸ್ಟ್ ರವಾನೆ: ಆತ್ಮಹತ್ಯೆ ಮಾಡಿಕೊಂಡ ಬಾಲಕಿ
ಸಹ ವಿದ್ಯಾರ್ಥಿಯೊಬ್ಬ ಫೇಸ್ ಬುಕ್ ನಲ್ಲಿ ಅಶ್ಲೀಲ ಪೋಸ್ಟ್ ವೊಂದನ್ನು ರವಾನಿಸಿದ್ದ ಕಾರಣಕ್ಕೆ 14 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಳಾಗಿರುವ ಘಟನೆಯೊಂದು ಮುಂಬೈನ ಮೀರಾ ರಸ್ತೆಯಲ್ಲಿ ನಡೆದಿದೆ...

