Suicide

ಬೆಂಗಳೂರಿನ ಫ್ಲಾಟ್‌ನಲ್ಲಿ ವ್ಯಕ್ತಿ ಶವವಾಗಿ ಪತ್ತೆ; ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬೆಂಗಳೂರಿನ ಫ್ಲಾಟ್‌ನಲ್ಲಿ ವ್ಯಕ್ತಿ ಶವವಾಗಿ ಪತ್ತೆ; ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲು

ಪೊಲೀಸರ ಪ್ರಕಾರ, ಸಂತ್ರಸ್ತ ತನ್ನ ಇಬ್ಬರು ಗೆಳತಿಯರೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು.

ಅಮ್ಮ-ಅಪ್ಪ, ದಯವಿಟ್ಟು ಕ್ಷಮಿಸಿ: ತುಂಬಾ ಒತ್ತಡದಲ್ಲಿದ್ದೇನೆ, ನಿಮ್ಮ ಕನಸು ಈಡೇರಿಸಲು ಸಾಧ್ಯವಿಲ್ಲ; ಡೆತ್ ನೋಟ್ ಬರೆದು ನೀಟ್ ಆಕಾಂಕ್ಷಿ ಆತ್ಮಹತ್ಯೆ
ದೇಶ

ಅಮ್ಮ-ಅಪ್ಪ, ದಯವಿಟ್ಟು ಕ್ಷಮಿಸಿ: ತುಂಬಾ ಒತ್ತಡದಲ್ಲಿದ್ದೇನೆ, ನಿಮ್ಮ ಕನಸು ಈಡೇರಿಸಲು ಸಾಧ್ಯವಿಲ್ಲ; ಡೆತ್ ನೋಟ್ ಬರೆದು ನೀಟ್ ಆಕಾಂಕ್ಷಿ ಆತ್ಮಹತ್ಯೆ

ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, "ಅಮ್ಮ ಮತ್ತು ಅಪ್ಪ, ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ತುಂಬಾ ಒತ್ತಡದಲ್ಲಿದ್ದೇನೆ, ನಾನು ನಿಮ್ಮ ಕನಸುಗಳನ್ನು ಈಡೇರಿಸಲು ಸಾಧ್ಯವಿಲ್ಲ,

ಪರ ಪುರುಷನೊಂದಿಗೆ ಓಡಿಹೋದ ಪತ್ನಿ; ನಾಲ್ಕು ವರ್ಷದ ಮಗಳನ್ನು ಕೊಂದು, ವ್ಯಕ್ತಿ ಆತ್ಮಹತ್ಯೆ!
ರಾಜ್ಯ

ಪರ ಪುರುಷನೊಂದಿಗೆ ಓಡಿಹೋದ ಪತ್ನಿ; ನಾಲ್ಕು ವರ್ಷದ ಮಗಳನ್ನು ಕೊಂದು, ವ್ಯಕ್ತಿ ಆತ್ಮಹತ್ಯೆ!

ಪೊಲೀಸರ ಪ್ರಕಾರ, ಮಂಗಳವಾರ ಲೋಕೇಶ್ ತನ್ನ ಪತ್ನಿ ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದರು. ನಂತರ, ಅವರು ತಮ್ಮ ಮಗಳು ನಿಹಾರಿಕಾ ಜೊತೆ ಕಾರಿನಲ್ಲಿ ಮನೆಯಿಂದ ಹೊರಟರು.

ಮೊಬೈಲ್ ಗೇಮ್ ಆಡಿದ್ದಕ್ಕೆ ಗದರಿಸಿದ ಅಪ್ಪ; ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮಗ
ದೇಶ

ಮೊಬೈಲ್ ಗೇಮ್ ಆಡಿದ್ದಕ್ಕೆ ಗದರಿಸಿದ ಅಪ್ಪ; ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮಗ

ತಂದೆ ಗದರಿಸಿದ್ದರಿಂದ ಕೋಪಗೊಂಡ ವಿಷ್ಣು, ತನ್ನ ಕೋಣೆಗೆ ಹೋಗಿದ್ದಾನೆ. ಮನೆಯವರು ಊಟಕ್ಕೆ ಕರೆದಾಗ ಆತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Chikkaballapur: ಮಹಿಳೆಯ ಕಾಮದಾಹಕ್ಕೆ ಯುವಕ ಬಲಿ; ಕಾಟ ತಾಳಲಾರದೆ ಆತ್ಮಹತ್ಯೆ
ರಾಜ್ಯ

Chikkaballapur: ಮಹಿಳೆಯ ಕಾಮದಾಹಕ್ಕೆ ಯುವಕ ಬಲಿ; ಕಾಟ ತಾಳಲಾರದೆ ಆತ್ಮಹತ್ಯೆ

ಮೃತ ಯುವಕನನ್ನು ನಿಖಿಲ್ ಕುಮಾರ್ (19) ಎಂದು ಗುರುತಿಸಲಾಗಿದ್ದು, ಈತ ಇದೇ ಗ್ರಾಮದ 38 ವರ್ಷದ ಮಹಿಳೆ ಶಾರದಾ ಎಂಬಾಕೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ.

Love Failure, ಪ್ರೇಯಸಿ ಜೊತೆ ಜಗಳ: ಕಣ್ಣೀರು ಹಾಕುತ್ತ ಕೊಳಕ್ಕೆ ಹಾರಿ ಪ್ರಿಯಕರ ಆತ್ಮಹತ್ಯೆ; Video Viral
ದೇಶ

Love Failure, ಪ್ರೇಯಸಿ ಜೊತೆ ಜಗಳ: ಕಣ್ಣೀರು ಹಾಕುತ್ತ ಕೊಳಕ್ಕೆ ಹಾರಿ ಪ್ರಿಯಕರ ಆತ್ಮಹತ್ಯೆ; Video Viral

ತಮಿಳುನಾಡಿನ ತಿರುವಾರೂರಿನಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ನಿಂತು ಮಾತನಾಡುತ್ತಿದ್ದ ಪ್ರೇಮಿಗಳು ಬಳಿಕ ಜಗಳ ಮಾಡಿಕೊಂಡಿದ್ದಾರೆ.

News headlines 20-10-2025 | ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆ, ಸುಳ್ಳು ಸುದ್ದಿ ಹರಡಿದರೆ ಕೇಸ್- ಸಿದ್ದರಾಮಯ್ಯ; ವೇತನ ನೀಡದೆ ಕಿರುಕುಳ: ಇಂಜಿನಿಯರ್ ಆತ್ಮಹತ್ಯೆ; ಅತಿವೃಷ್ಟಿ: ರಾಜ್ಯಕ್ಕೆ 300 ಕೋಟಿ, ಮಹಾರಾಷ್ಟ್ರಕ್ಕೆ 1,500 ಕೋಟಿ ರೂ ಕೇಂದ್ರ ಪರಿಹಾರ

'ಸಂಬಳ ನೀಡದೇ ಕಿರುಕುಳ': ಡೆತ್‌ ನೋಟ್‌ ಬರೆದು ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಆತ್ಮಹತ್ಯೆ!
ರಾಜ್ಯ

'ಸಂಬಳ ನೀಡದೇ ಕಿರುಕುಳ': ಡೆತ್‌ ನೋಟ್‌ ಬರೆದು ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಆತ್ಮಹತ್ಯೆ!

ಓಲಾ ಸಂಸ್ಥೆಯ ಹೋಮೋಲೋಗೇಷನ್ ವಿಭಾಗದ ಅರವಿಂದ್ ಕೆ(38) ಅವರು ಬೆಂಗಳೂರಿನ ಚಿಕ್ಕಲಸಂದ್ರದಲ್ಲಿರುವ ಮಂಜುನಾಥನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸೆ.28 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಚಾಮರಾಜನಗರ: ವೇತನ ಸಿಗದ್ದಕ್ಕೆ ವಾಟರ್‌ಮೆನ್‌ ಆತ್ಮಹತ್ಯೆ; PDO ಅಮಾನತು..!
ರಾಜ್ಯ

ಚಾಮರಾಜನಗರ: ವೇತನ ಸಿಗದ್ದಕ್ಕೆ ವಾಟರ್‌ಮೆನ್‌ ಆತ್ಮಹತ್ಯೆ; PDO ಅಮಾನತು..!

ಹೊಂಗನೂರು ಗ್ರಾಮ ಪಂಚಾಯತ್‌ನಲ್ಲಿ ವಾಟರ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಮಾಜಿ ಪಂಚಾಯತ್ ಉದ್ಯೋಗಿ ಚಿಕ್ಕುಸನಾಯಕ ಅವರು ಪಂಚಾಯತ್ ಕಟ್ಟಡದ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.