Suicide

Pavagada: ವರದಕ್ಷಿಣೆ ಕಿರುಕುಳ; ಇಬ್ಬರು ಪುಟ್ಟ ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!
ರಾಜ್ಯ

Pavagada: ವರದಕ್ಷಿಣೆ ಕಿರುಕುಳ; ಇಬ್ಬರು ಪುಟ್ಟ ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ.

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ವಿರೋಧಿಸಿ ಆಹೋರಾತ್ರಿ ಧರಣಿ: ಕ್ರಿಮಿನಾಶಕ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ
ರಾಜ್ಯ

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ವಿರೋಧಿಸಿ ಆಹೋರಾತ್ರಿ ಧರಣಿ: ಕ್ರಿಮಿನಾಶಕ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ

ಭೂ‌ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು.

ಬೆಂಗಳೂರು: ಪ್ರೆಸ್ಟೀಜ್ ಜಿಂದಾಲ್ ಅಪಾರ್ಟ್‌ಮೆಂಟ್‌ನ 24ನೇ ಮಹಡಿಯಿಂದ ಹಾರಿ IAF ಎಂಜಿನಿಯರ್ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಪ್ರೆಸ್ಟೀಜ್ ಜಿಂದಾಲ್ ಅಪಾರ್ಟ್‌ಮೆಂಟ್‌ನ 24ನೇ ಮಹಡಿಯಿಂದ ಹಾರಿ IAF ಎಂಜಿನಿಯರ್ ಆತ್ಮಹತ್ಯೆ

ಹಲಸೂರು ಮಿಲಿಟರಿ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ 25 ವರ್ಷದ ಲೋಕೇಶ್ ಪವನ್ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್‌ಮೆಂಟ್‌ನ 24 ನೇ ಮಹಡಿಯಿಂದ ಭಾರತೀಯ ವಾಯುಪಡೆಯ ಎಂಜಿನಿಯರ್ ಲೋಕೇಶ್ ಜಿಗಿದಿದ್ದಾರೆ.

Uttar Pradesh: ತಾಯಿ ಬೈದಿದ್ದಕ್ಕೆ ಆರನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!
ದೇಶ

Uttar Pradesh: ತಾಯಿ ಬೈದಿದ್ದಕ್ಕೆ ಆರನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಬಾಲಕನ ತಾಯಿ ಕಾರ್ಖಾನೆಯೊಂದಕ್ಕೆ ಕೆಲಸಕ್ಕೆ ತೆರಳುವ ಮುನ್ನ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ಆತನನ್ನು ಗದರಿಸಿ ಕೊಠಡಿಯೊಂದರಲ್ಲಿ ಕೂಡಿಹಾಕಿದ್ದಾಳೆ.

ಕ್ಷಮಿಸಿ, ಇನ್ಮುಂದೆ ನಿಮಗೆ ತೊಂದರೆ ಕೊಡಲ್ಲ: ಮಗನ ಮಾನಸಿಕ ಅಸ್ವಸ್ಥತೆ; 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ!
ದೇಶ

ಕ್ಷಮಿಸಿ, ಇನ್ಮುಂದೆ ನಿಮಗೆ ತೊಂದರೆ ಕೊಡಲ್ಲ: ಮಗನ ಮಾನಸಿಕ ಅಸ್ವಸ್ಥತೆ; 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ!

ಮಗನ ದೀರ್ಘಕಾಲದ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ಮಹಿಳೆ ಸಾಕ್ಷಿ ಚಾವ್ಲಾ ತನ್ನ 11 ವರ್ಷ ಮಗನೊಂದಿಗೆ (ಮಗ ದಕ್ಷ) 13ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿದ್ದಾರೆ.

ಸಾಲಬಾಧೆಯಿಂದ ನೊಂದ ಕುಟುಂಬ ಆತ್ಮಹತ್ಯೆ ಯತ್ನ: ಗಂಡ-ಮಕ್ಕಳ ಕತ್ತು ಹಿಸುಕಿ ಕೊಂದ ತಾಯಿ; ಮೂವರ ಸಾವು
ರಾಜ್ಯ

ಸಾಲಬಾಧೆಯಿಂದ ನೊಂದ ಕುಟುಂಬ ಆತ್ಮಹತ್ಯೆ ಯತ್ನ: ಗಂಡ-ಮಕ್ಕಳ ಕತ್ತು ಹಿಸುಕಿ ಕೊಂದ ತಾಯಿ; ಮೂವರ ಸಾವು

ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.

ಹಣಕಾಸಿನ ಸಮಸ್ಯೆ; ಸ್ಮಾರ್ಟ್ ಫೋನ್ ಕೊಡಿಸಲು ಒಪ್ಪದ ತಾಯಿ; 12 ವರ್ಷದ ಬಾಲಕ ಆತ್ಮಹತ್ಯೆ!
ದೇಶ

ಹಣಕಾಸಿನ ಸಮಸ್ಯೆ; ಸ್ಮಾರ್ಟ್ ಫೋನ್ ಕೊಡಿಸಲು ಒಪ್ಪದ ತಾಯಿ; 12 ವರ್ಷದ ಬಾಲಕ ಆತ್ಮಹತ್ಯೆ!

ಸೆರೈಯಾಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಮಥಕೇಶೋ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಡ್ಯಾಂಗೆ ಹಾರುತ್ತಿದ್ದ ಯುವತಿಯ ರಕ್ಷಣೆ, ವ್ಯಕ್ತಿಯ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ; Video Viral
ದೇಶ

ಡ್ಯಾಂಗೆ ಹಾರುತ್ತಿದ್ದ ಯುವತಿಯ ರಕ್ಷಣೆ, ವ್ಯಕ್ತಿಯ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ; Video Viral

ಯುವತಿ ಅಣೆಕಟ್ಟೆ ಮೇಲೆ ನಿಂತು ನೀರಿಗೆ ಹಾರಲು ಯತ್ನಿಸುತ್ತಿದ್ದಾಗ ಇದನ್ನು ಕಂಡ ಸ್ಥಳೀಯರು ಗುಂಪುಗೂಡಿದ್ದಾರೆ. ಈ ವೇಳೆ ಕೆಲವರು ಆಕೆಯ ಗಮನ ಬೇರೆಡೆ ಸೆಳೆದು ಆಕೆಯನ್ನು ರಕ್ಷಿಸುವ ಯತ್ನ ಮಾಡಿದರು.

ಬೆಂಗಳೂರು: ಸುಂದರ ಪತ್ನಿ ಇದ್ದರೂ ಮತ್ತೊಬ್ಬಳೊಂದಿಗೆ ಪತಿ ಅಕ್ರಮ ಸಂಬಂಧ; ಪತ್ನಿಯ ದುರಂತ ಅಂತ್ಯ!
ರಾಜ್ಯ

ಬೆಂಗಳೂರು: ಸುಂದರ ಪತ್ನಿ ಇದ್ದರೂ ಮತ್ತೊಬ್ಬಳೊಂದಿಗೆ ಪತಿ ಅಕ್ರಮ ಸಂಬಂಧ; ಪತ್ನಿಯ ದುರಂತ ಅಂತ್ಯ!

ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.