Suicide

ಕಲಬುರಗಿ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ವ್ಯಕ್ತಿ ಯತ್ನ
ರಾಜ್ಯ

ಕಲಬುರಗಿ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ವ್ಯಕ್ತಿ ಯತ್ನ

18 ವರ್ಷದ ಬಾಲಕಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಳೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, ಆಕೆಯ ಅಂತ್ಯಕ್ರಿಯೆ ನಡೆಸಲಾಗಿದೆ, ಆದರೆ ಪ್ರಕರಣದ ಬಗ್ಗೆ ಅನುಮಾನಗಳಿವೆ ಎಂದು ಶರಣಪ್ಪ ತಿಳಿಸಿದ್ದಾರೆ.

ನೇಣು ಬಿಗಿದುಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆ: ಶಾಲೆಯ ಒತ್ತಡವೇ ಕಾರಣ ಎಂದ ಕುಟುಂಬಸ್ಥರು
ರಾಜ್ಯ

ನೇಣು ಬಿಗಿದುಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆ: ಶಾಲೆಯ ಒತ್ತಡವೇ ಕಾರಣ ಎಂದ ಕುಟುಂಬಸ್ಥರು

ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಮಗುವಿಗೆ ಅನಾರೋಗ್ಯ: ಮನನೊಂದು ಲಾಲ್‌ಬಾಗ್ ಕೆರೆಗೆ ಹಾರಿ ಬಾಣಂತಿ ಆತ್ಮಹತ್ಯೆ
ರಾಜ್ಯ

ಮಗುವಿಗೆ ಅನಾರೋಗ್ಯ: ಮನನೊಂದು ಲಾಲ್‌ಬಾಗ್ ಕೆರೆಗೆ ಹಾರಿ ಬಾಣಂತಿ ಆತ್ಮಹತ್ಯೆ

ಆಗಸ್ಟ್ 16 ರಂದು ಜೆನಿಷಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮರುದಿನ, ನವಜಾತ ಶಿಶು ಲಿವರ್ ಸಂಬಂಧಿಸಿದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದೆ ಎಂಬುದು ತಿಳಿದುಬಂದಿದೆ.

ಬೆಂಗಳೂರು: ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳನ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳನ ಆತ್ಮಹತ್ಯೆ

ಮೃತ ವ್ಯಕ್ತಿಯನ್ನು ಮಂಡ್ಯದ ಮದ್ದೂರಿನ ದುಂಡನಹಳ್ಳಿ ಮೂಲದ ರಮೇಶ್ ಎಂದು ಗುರುತಿಸಲಾಗಿದೆ. ಶೌಚಾಲಯದಲ್ಲಿ ರಮೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

BIMS ಹಾಸ್ಟೆಲ್‌ನಲ್ಲಿ ಅತಿಯಾದ ಔಷಧ ಸೇವಿಸಿ ಪಿಜಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ!
ರಾಜ್ಯ

BIMS ಹಾಸ್ಟೆಲ್‌ನಲ್ಲಿ ಅತಿಯಾದ ಔಷಧ ಸೇವಿಸಿ ಪಿಜಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬಿಐಎಂಎಸ್) ಸ್ನಾತಕೋತ್ತರ ವಿದ್ಯಾರ್ಥಿನಿ ಸೋಮವಾರ ರಾತ್ರಿ ಖಿನ್ನತೆಗೆ ತೆಗೆದುಕೊಳ್ಳುವು ಔಷಧಿಯನ್ನು ಅತಿಯಾದ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ..

ಚಾಮರಾಜನಗರ: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕೃಷಿ ಭೂಮಿ ವಶ; ಮನನೊಂದು ರೈತ ಮಹಿಳೆ ಆತ್ಮಹತ್ಯೆ
ರಾಜ್ಯ

ಚಾಮರಾಜನಗರ: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕೃಷಿ ಭೂಮಿ ವಶ; ಮನನೊಂದು ರೈತ ಮಹಿಳೆ ಆತ್ಮಹತ್ಯೆ

ಕೆಂಪಯ್ಯನ ಹಟ್ಟಿ ಗ್ರಾಮಸ್ಥರು ಅಂಬೇಡ್ಕರ್ ಭವನ ನಿರ್ಮಿಸಲು ಸ್ಥಳಕ್ಕಾಗಿ ವಿನಂತಿಸಿದಾಗ ಸಮಾಜ ಕಲ್ಯಾಣ ಇಲಾಖೆಯು ಸರ್ವೇ 80 ರಲ್ಲಿ 20 ಗುಂಟೆ ಭೂಮಿಯನ್ನು ಮೀಸಲಿಟ್ಟಿತ್ತು.

ಕುದುರೆಮುಖ ಪೊಲೀಸರಿಂದ ಹಲ್ಲೆ, ಜಾತಿ ನಿಂದನೆ ಆರೋಪ: ದಲಿತ ಯುವಕ ಆತ್ಮಹತ್ಯೆಗೆ ಶರಣು
ರಾಜ್ಯ

ಕುದುರೆಮುಖ ಪೊಲೀಸರಿಂದ ಹಲ್ಲೆ, ಜಾತಿ ನಿಂದನೆ ಆರೋಪ: ದಲಿತ ಯುವಕ ಆತ್ಮಹತ್ಯೆಗೆ ಶರಣು

ರಿಕ್ಷಾದಿಂದ ಇಳಿದು ಮೊಬೈಲ್‌ ಫೋನ್‌ನಲ್ಲಿ ಟಾರ್ಚ್ ಹಾಕಿಕೊಂಡು ಸಮೀಪಕ್ಕೆ ಹೋದಾಗ ನಾವು ಮದ್ಯ ಸೇವಿಸುತ್ತಿರುವ ದೃಶ್ಯ ಸೆರೆ ಹಿಡಿಯುತ್ತೀಯಾ ಎಂದು ಪ್ರಶ್ನಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದರು ಎಂದು ನಾಗೇಶ್ ದೂರು ನೀಡಿದ್ದರು.

ಮೆಜೆಸ್ಟಿಕ್‌ನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ
ರಾಜ್ಯ

ಮೆಜೆಸ್ಟಿಕ್‌ನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ

ರಾತ್ರಿ 10.15 ಗಂಟೆಗೆ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿದ್ದಾನೆ. ತಕ್ಷಣ ಮೆಟ್ರೋ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್ ಬಟನ್ ಒತ್ತಿ ರೈಲನ್ನು ನಿಲ್ಲಿಸಿದ್ದಾರೆ.

ಕೇರಳ: ಮೆಟ್ರೋ ವಯಾಡಕ್ಟ್ ನಿಂದ ಜಿಗಿದು ಯುವಕ ಆತ್ಮಹತ್ಯೆ; ಹಣಕಾಸಿನ ಒತ್ತಡದ ಶಂಕೆ; Video
ದೇಶ

ಕೇರಳ: ಮೆಟ್ರೋ ವಯಾಡಕ್ಟ್ ನಿಂದ ಜಿಗಿದು ಯುವಕ ಆತ್ಮಹತ್ಯೆ; ಹಣಕಾಸಿನ ಒತ್ತಡದ ಶಂಕೆ; Video

ಈ ದುರಂತ ಘಟನೆಯ ನಂತರ ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ (ಕೆಎಂಆರ್‌ಎಲ್) ನಿರ್ದೇಶಕರ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ.