Suicide

Shocking: ಹೆಂಡತಿ ಕಾಟಕ್ಕೆ ಬೇಸತ್ತು 4ನೇ ಅಂತಸ್ತಿನಿಂದ ಕೆಳಗೆ ಹಾರಿದ ಪತಿ, ದುರಂತ ಸಾವು.. Video Viral!
ದೇಶ

Shocking: ಹೆಂಡತಿ ಕಾಟಕ್ಕೆ ಬೇಸತ್ತು 4ನೇ ಅಂತಸ್ತಿನಿಂದ ಕೆಳಗೆ ಹಾರಿದ ಪತಿ, ದುರಂತ ಸಾವು.. Video Viral!

ವಿಡಿಯೋದಲ್ಲಿರುವಂತೆ ಒಬ್ಬ ವ್ಯಕ್ತಿ ಓಡಿ ಬಂದು ಕಟ್ಟಡದಿಂದ ಜಿಗಿಯುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಅದೇ ಸಮಯದಲ್ಲಿ, ಆತನ ಹಿಂದೆಯೇ ಒಬ್ಬ ಮಹಿಳೆ ಕೂಡ ಓಡುತ್ತಾ ಆತನನ್ನು ತಡೆಯಲು ಯತ್ನಿಸುತ್ತಾಳೆ.

ಉಡುಪಿ: ನೇಣು ಬಿಗಿದುಕೊಂಡು ಸರ್ಕಾರಿ ಶಾಲೆಯ ಹೆಡ್ ಮಾಸ್ಟರ್ ಆತ್ಮಹತ್ಯೆ; ಸಾಲಬಾಧೆ ಕಾರಣ?
ರಾಜ್ಯ

ಉಡುಪಿ: ನೇಣು ಬಿಗಿದುಕೊಂಡು ಸರ್ಕಾರಿ ಶಾಲೆಯ ಹೆಡ್ ಮಾಸ್ಟರ್ ಆತ್ಮಹತ್ಯೆ; ಸಾಲಬಾಧೆ ಕಾರಣ?

ಕಮಲಶಿಲೆ ಸೇತುವೆ ಬಳಿ ತನ್ನ ಸ್ಕೂಟರ್ ನಿಲ್ಲಿಸಿರುವ ನಾಯಕ್, ಮರವೊಂದಕ್ಕೆ ತನ್ನ ರೇನ್ ಕೋಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಟಿನ್ ವಜಾಗೊಳಿಸಿದ ಕೆಲವೇ ಗಂಟೆಗಳಲ್ಲಿ ರಷ್ಯಾ ಮಾಜಿ ಸಚಿವ ಸಾವು: ಹಲವು ಅನುಮಾನಗಳಿಗೆ ಕಾರಣ
ವಿದೇಶ

ಪುಟಿನ್ ವಜಾಗೊಳಿಸಿದ ಕೆಲವೇ ಗಂಟೆಗಳಲ್ಲಿ ರಷ್ಯಾ ಮಾಜಿ ಸಚಿವ ಸಾವು: ಹಲವು ಅನುಮಾನಗಳಿಗೆ ಕಾರಣ

ಮೇ 2024 ರಿಂದ ರಷ್ಯಾದ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ರೋಮನ್ ಸ್ಟಾರೊವೊಯ್ಟ್ ಅವರನ್ನು ಅಧ್ಯಕ್ಷೀಯ ಆದೇಶದಲ್ಲಿ ವಜಾಗೊಳಿಸಲಾಗಿತ್ತು.

ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಗೆ ಹಾರಿದ್ದ ವಿದ್ಯಾರ್ಥಿನಿ  ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ; ರಕ್ಷಣೆ!
ರಾಜ್ಯ

ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಗೆ ಹಾರಿದ್ದ ವಿದ್ಯಾರ್ಥಿನಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ; ರಕ್ಷಣೆ!

ನದಿಗೆ ಹಾರಿದ್ದ ಪವಿತ್ರ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು.

Maharashtra: ಮಾರ್ಚ್-ಏಪ್ರಿಲ್‌ನಲ್ಲಿ 479 ರೈತರ ಆತ್ಮಹತ್ಯೆ
ದೇಶ

Maharashtra: ಮಾರ್ಚ್-ಏಪ್ರಿಲ್‌ನಲ್ಲಿ 479 ರೈತರ ಆತ್ಮಹತ್ಯೆ

ಪ್ರಶ್ನೋತ್ತರ ಅವಧಿಯಲ್ಲಿ ಲಿಖಿತ ಉತ್ತರ ನೀಡಿದ ಸಚಿವರು, ಮಾರ್ಚ್‌ನಲ್ಲಿ ಮರಾಠವಾಡ ಮತ್ತು ವಿದರ್ಭದಲ್ಲಿ 250 ರೈತರ ಆತ್ಮಹತ್ಯೆಗಳು ವರದಿಯಾಗಿವೆ ಎಂದು ತಿಳಿಸಿದ್ದಾರೆ.

ಕೌಟುಂಬಿಕ ಕಲಹದಿಂದ ತವರು ಮನೆಗೆ ಹೋದ ಪತ್ನಿ; ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್‌ಸ್ಟೆಬಲ್ ಸಾವು
ದೇಶ

ಕೌಟುಂಬಿಕ ಕಲಹದಿಂದ ತವರು ಮನೆಗೆ ಹೋದ ಪತ್ನಿ; ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್‌ಸ್ಟೆಬಲ್ ಸಾವು

ದ್ವಾರಕಾಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ಚೌಕದಲ್ಲಿ ನಿಯೋಜಿತರಾಗಿದ್ದ ಕಾನ್‌ಸ್ಟೆಬಲ್ ಅನುರಾಗ್, ತಮ್ಮ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಸೆಲೆಬ್ರಿಟಿ ಮ್ಯಾನೇಜರ್ ದಿಶಾ ಸಾಲಿಯನ್ ಸಾವು ಆತ್ಮಹತ್ಯೆ; ತನಿಖೆಯಲ್ಲಿ ಯಾವುದೇ ಅಕ್ರಮವಿಲ್ಲ: ಹೈಕೋರ್ಟ್‌ಗೆ ಮುಂಬೈ ಪೊಲೀಸರ ಹೇಳಿಕೆ
ದೇಶ

ಸೆಲೆಬ್ರಿಟಿ ಮ್ಯಾನೇಜರ್ ದಿಶಾ ಸಾಲಿಯನ್ ಸಾವು ಆತ್ಮಹತ್ಯೆ; ತನಿಖೆಯಲ್ಲಿ ಯಾವುದೇ ಅಕ್ರಮವಿಲ್ಲ: ಹೈಕೋರ್ಟ್‌ಗೆ ಮುಂಬೈ ಪೊಲೀಸರ ಹೇಳಿಕೆ

ದಿಶಾ ಸಾಲಿಯನ್ ಸ್ವಇಚ್ಛೆಯಿಂದ ಫ್ಲಾಟ್‌ನ ಕಿಟಕಿಯಿಂದ ಹಾರಿದ್ದಾರೆ. ಮರಣೋತ್ತರ ವರದಿಯಲ್ಲಿ ಆಕೆಯ ಮೇಲೆ ಲೈಂಗಿಕ ಮತ್ತು/ಅಥವಾ ದೈಹಿಕ ಹಲ್ಲೆ ನಡೆದ ಯಾವುದೇ ಲಕ್ಷಣಗಳು ಇರಲಿಲ್ಲ.

ಮಂಡ್ಯ: ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ!
ರಾಜ್ಯ

ಮಂಡ್ಯ: ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ!

ಪತಿಯಿಂದ ದೂರವಾಗಿದ್ದ ರಶ್ಮಿ ಮಂಡ್ಯದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂಟಿ ಜೀವನದಿಂದ ಹತಾಶಳಾಗಿ ಪ್ರಾಣ ಕಳೆದುಕೊಳ್ಳುವ ನಿರ್ಧಾರ ತೆಗೆದುಕೊಂಡಿರುವುದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ

ಹೈದರಾಬಾದ್‌: ತೆಲುಗಿನ ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ
ದೇಶ

ಹೈದರಾಬಾದ್‌: ತೆಲುಗಿನ ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ

ಶುಕ್ರವಾರ ರಾತ್ರಿ ಸ್ವೇಚಾ ವಿ ಅವರ ನಿವಾಸದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.