Suicide

ಪೊಲೀಸರಿಂದ ಹಲ್ಲೆ-ಕಿರುಕುಳ ಆರೋಪ: ವಿಧಾನಸೌಧದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸ್ಥಿತಿ ಗಂಭೀರ..!
ಆತ್ಮಹತ್ಯೆಗೆ ಯತ್ನಿಸಿದ ಶೇಖರ್ (28) ಅವರಿಗೆ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಟೆಕ್ಕಿ ಶವ ಪತ್ತೆ
ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಂತ್ರಸ್ತ ಪ್ರಶಾಂತ್ ನಾಯರ್ ಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Instagram Followers ಸಂಖ್ಯೆ ಏರಿಕೆಯಾಗದ ಕಾರಣ ಮನನೊಂದು ಯುವಕ ಆತ್ಮಹತ್ಯೆಗೆ ಶರಣು!
ಯುವಕರಲ್ಲಿ ಮೊಬೈಲ್ ಫೋನ್ಗಳ ವ್ಯಸನ ಹೆಚ್ಚುತ್ತಿರುವುದು ಮತ್ತು ಕನಿಷ್ಠ ಪ್ರಯತ್ನದಿಂದ ಆನ್ಲೈನ್ನಲ್ಲಿ ತ್ವರಿತ ಖ್ಯಾತಿಯನ್ನು ಗಳಿಸುವ ಬಯಕೆ ಗಂಭೀರ ಸಾಮಾಜಿಕ ಕಳವಳಗಳಾಗಿ ಮಾರ್ಪಟ್ಟಿವೆ.

News headlines 04-04-2025 | ರಾಜಕೀಯ ಪ್ರೇರಿತ ಕಿರುಕುಳ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಪಕ್ಷದ ವಿರುದ್ಧ ಯತ್ನಾಳ್ ವ್ಯಂಗ್ಯ!; ಕಾಂಗ್ರೆಸ್ ಪರ ಧ್ವನಿ ಎತ್ತುವವರಿಗೆ ಪರಿಷತ್ ಸ್ಥಾನ-DKS; ಅನ್ವರ್ ಮಾಣಿಪ್ಪಾಡಿಗೆ ಕೊಲೆ ಬೆದರಿಕೆ!

Watch | ಪಕ್ಷವನ್ನು ಸಮರ್ಥಿಸುವ ಉತ್ತಮ ವಾಗ್ಮಿಗಳಿಗೆ ಪರಿಷತ್ ಸ್ಥಾನ- DKS; ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಪಕ್ಷದ ವಿರುದ್ಧ ಯತ್ನಾಳ್ ವ್ಯಂಗ್ಯ; ವಕ್ಫ್: ಬಿಜೆಪಿ ನಾಯಕ ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ!

ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಸರ್ಕಾರದ ವಿರುದ್ಧ BJP ವಾಗ್ದಾಳಿ, ಪಾರದರ್ಶಕ ತನಿಖೆಗೆ ಆಗ್ರಹ
ವಿನಯ್ ಸೋಮಯ್ಯ ಅವರ ಕೊಲೆಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ, ಮಂಥರ್ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದೆ.

ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯದ ಪೋಸ್ಟ್ ಮಾಡಿದ್ದಕ್ಕೆ FIR: ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ಆತ್ಮಹತ್ಯೆ!
ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘನಘೋರ: ಗಂಡ ಹೆಂಡತಿ ಜಗಳ; ಇಬ್ಬರು ಮಕ್ಕಳು, ಪತ್ನಿ ಕೊಂದು ವ್ಯಕ್ತಿ ತಾನು ಆತ್ಮಹತ್ಯೆಗೆ ಶರಣು!
ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಇಬ್ಬರು ಮಕ್ಕಳ್ಳನ್ನ ಕೊಲೆ ಮಾಡಿರುವ ಸಂತೋಷ್ ಕೊನೆಗೆ ತಾನೂ ಕೂಡ ಮನೆಯ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

