Suicide

ಪೊಲೀಸರಿಂದ ಹಲ್ಲೆ, ಕಿರುಕುಳ ಆರೋಪ: ವಿಧಾನಸೌಧದ ಮುಂದೆ ಯುವಕ ಆತ್ಮಹತ್ಯೆಗೆ ಯತ್ನ, ರಕ್ಷಣೆ
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ನಿವಾಸಿ ಶೇಖರ್ ಎಂದು ಗುರ್ತಿಸಲಾಗಿದೆ.

ಚಿಕ್ಕಬಳ್ಳಾಪುರ: ತಾಯಿಯ ಅಗಲಿಕೆಯಿಂದ ಮನನೊಂದು ಮಗ ನೇಣಿಗೆ ಶರಣು
ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಗುರುತಿಸಲಾಗಿದೆ.

ಮದುವೆಯಿಂದ ನನ್ನ ಸಂತೋಷ ಹಾಳು: ಪತ್ನಿಯ ಕಾಟ ತಡೆಯಲಾರದೇ Instagram live ನಲ್ಲಿ ವ್ಯಕ್ತಿ ಆತ್ಮಹತ್ಯೆ!
ಪೊಲೀಸರು ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಶಿವಪ್ರಕಾಶ್ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾನೆ.

ಬೆಂಗಳೂರು: ಕಾಲೇಜು ಕಟ್ಟಡದಿಂದ ಹಾರಿ 21 ವರ್ಷದ ವಿದ್ಯಾರ್ಥಿನಿ ಸಾವು
ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ಬಿಸಿಎ (ವಿಮಾನಯಾನ) ವಿದ್ಯಾರ್ಥಿನಿಯಾಗಿದ್ದಳು.

ಓದುವುದರಲ್ಲಿ ಹಿಂದುಳಿದ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ
ಸ್ಪರ್ಧಾತ್ಮಕ ಜಗತ್ತಿನ ಒತ್ತಡವನ್ನು ತನ್ನ ಮಕ್ಕಳು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ನಂಬಿದ್ದ ತಂದೆಯೊಬ್ಬರು, ಅವರನ್ನು ಕೊಂದು ನಂತರ ತಾವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ದಂಪತಿ ಬಂಧನ
ಫೆಬ್ರವರಿ 19 ರಂದು ಆಲೂರುಪಾಳ್ಯದ ಬಳಿ ರೈಲ್ವೆ ಹಳಿಗಳ ಮೇಲೆ ಆರ್ ಲೋಗನಾಥನ್ (24) ಮೃತ ದೇಹ ಪತ್ತೆಯಾಗಿತ್ತು.

ತಾಯಿ-ಮಗಳು ಆತ್ಮಹತ್ಯೆ ಪ್ರಕರಣ: ಮಂಡ್ಯದಲ್ಲಿ 19 ಜನರ ವಿರುದ್ಧ ಎಫ್ಐಆರ್ ದಾಖಲು
ಫೆಬ್ರುವರಿ 21 ರಂದು ಮಂಡ್ಯದಲ್ಲಿ ರೈಲಿಗೆ ಸಿಲುಕಿ ಲಕ್ಷ್ಮಿ ಅವರ ಮಗಳು 21 ವರ್ಷದ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಚೆನ್ನೈ: ಇಬ್ಬರು ಪುತ್ರರೊಂದಿಗೆ ವೈದ್ಯ-ವಕೀಲೆ ಆತ್ಮಹತ್ಯೆ
ಬಾಲಮುರುಗನ್, ಸೋನಾಲಜಿಸ್ಟ್, ಅವರ ವಕೀಲೆ ಪತ್ನಿ ಸುಮತಿ ಮತ್ತು ಅವರ ಪುತ್ರರಾದ ನೀಟ್ ಆಕಾಂಕ್ಷಿ ಜಸ್ವಂತ್ ಕುಮಾರ್ ಮತ್ತು 11 ನೇ ತರಗತಿ ವಿದ್ಯಾರ್ಥಿ ಲಿಂಗೇಶ್ ಕುಮಾರ್ ಎರಡು ಕೊಠಡಿಗಳಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬೆಳಗಾವಿ: ಡ್ಯೂಟಿ ಬದಲಿಸದಿದ್ದಕ್ಕೆ ಬೇಸರ; ಬಸ್ನಲ್ಲೇ KSRTC ಮೆಕ್ಯಾನಿಕ್ ಆತ್ಮಹತ್ಯೆ
ಬೆನ್ನು ನೋವಿದ್ದರೂ ಪಂಚರ್ ತೆಗೆಯುವ ಕೆಲಸವನ್ನು ಅಧಿಕಾರಿಗಳು ಕೊಟ್ಟಿದ್ದರು, ಕೆಲಸದ ಒತ್ತಡ ತಡೆದಕೊಳ್ಳಲಾಗದೇ ಕೇಶವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

