Suicide

ಪತ್ನಿಯನ್ನು ದೂಷಿಸಿ ಕಂಪನಿ ವೆಬ್ಸೈಟ್ನಲ್ಲಿ ಡೆತ್ ನೋಟ್ ಪೋಸ್ಟ್; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಮೂರು ದಿನಗಳ ಹಿಂದೆ ಹೋಟೆಲ್ಗೆ ಭೇಟಿ ನೀಡಿ, ಅತಿಥಿಗಳು ಗೌಪ್ಯತೆಗಾಗಿ ಬಳಸುವ 'ಡೋಂಟ್ ಡಿಸ್ಟರ್ಬ್' ಫಲಕವನ್ನು ಹಾಕಿದ್ದ.

ಬೆಳಗಾವಿ: ಕುಡುಕ ಪತಿಯ ಕಾಟ; ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಅನುಕ್ಷಾ ಡಾಳೆ ಎಂಬ ಓರ್ವ ಮಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾದೇ ಅನುಕ್ಷಾ ಕೂಡ ಕೊನೆಯುಸಿರೆಳೆದಿದ್ದಾಳೆ.

ಪತ್ನಿಯ ಕಿರುಕುಳ: ಮದುವೆಯಾದ ಒಂದೇ ವರ್ಷಕ್ಕೆ ಪತಿ ಆತ್ಮಹತ್ಯೆ; ವಿಡಿಯೋ ಮಾಡಿ ಸಾವಿಗೆ ಶರಣಾದ TCS ಮ್ಯಾನೇಜರ್
ಮಾನವ್ ಶರ್ಮಾ ಮೂಲತಃ ಆಗ್ರಾದ ಡಿಫೆನ್ಸ್ ಕಾಲೋನಿಯ ನಿವಾಸಿಯಾಗಿದ್ದು. ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಾನವ್ ಅವರ ತಂದೆ ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದು ನಿವೃತ್ತರಾಗಿದ್ದಾರೆ.

ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕತೆಗೆ ಒತ್ತಾಯ; ಸಹಕರಿಸದ ಪತ್ನಿಯ ಕೊಲೆ, ಪತಿ ಆತ್ಮಹತ್ಯೆ
ಸುರೇಶ್ ಮತ್ತು ಮಮತಾ ದಂಪತಿ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸುರೇಶ್ ಕುಡಿದು ಬಂದು ಪತ್ನಿ ಜತೆ ಜಗಳ ಮಾಡುತ್ತಿದ್ದ.

ಫೈನಾನ್ಸ್ ಸಿಬ್ಬಂದಿ ಕಿರುಕುಳ! ಬೆಳಗಾವಿಯಲ್ಲಿ ವಿಷ ಸೇವಿಸಿ ಮತ್ತೋರ್ವ ಆತ್ಮಹತ್ಯೆ
ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೋನಿ ನಿವಾಸಿ ಗೋವಿಂದ ಗಣಪತಿ ವಡ್ಡರ (34) ಮೃತಪಟ್ಟ ಕಾರ್ಮಿಕರಾಗಿದ್ದಾರೆ.

ಮೈಸೂರು: ಆನ್ ಲೈನ್ ಬೆಟ್ಟಿಂಗ್ ಚಟಕ್ಕೆ ಮೂರು ಬಲಿ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಪೊಲೀಸರ ಪ್ರಕಾರ, ಜೋಬಿ ಆಂಥೋನಿ ಮತ್ತು ಶರ್ಮಿಳಾ ಐಪಿಎಲ್ ಕ್ರಿಕೆಟ್ ಪಂದ್ಯಗಳು ಮತ್ತು ಆನ್ಲೈನ್ ಗೇಮಿಂಗ್ನಲ್ಲಿ ಬೆಟ್ಟಿಂಗ್ ಮಾಡುವ ಮೂಲಕ ಅಪಾರ ಪ್ರಮಾಣದ ಹಣವನ್ನು ಕಳೆದುಕೊಂಡಿದ್ದರು.

ರಾಜಸ್ಥಾನ: ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 7ನೇ ಪ್ರಕರಣ
ಮೃತರನ್ನು 18 ವರ್ಷದ ಅಂಕುಶ್ ಮೀನಾ ಎಂದು ಗುರುತಿಸಲಾಗಿದ್ದು, ದಾದಾಬರಿ ಪ್ರದೇಶದ ಪ್ರತಾಪ್ ನಗರ ಪ್ರದೇಶದ ಪಿಜಿಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಉಗ್ರ ನಂಟು: ಪೊಲೀಸರ ತನಿಖೆ ಎದುರಿಸಲಾಗದೇ ಪಾಕ್ ಭಯೋತ್ಪಾದಕನ ಸೋದರಳಿಯ ಆತ್ಮಹತ್ಯೆ!; ನ್ಯಾಯ ಸಿಗುವವರೆಗೂ ಹೋರಾಟ- ಶಾಸಕ ರಾಮೇಶ್ವರ ಸಿಂಗ್
ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಮೃತನ ಕುಟುಂಬದವರ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಸ್ಥಳೀಯ ಆಡಳಿತ ಈ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಮುಂದಾಗಿವೆ.

ಬೆಂಗಳೂರು: ಕಾಲೇಜು ಹಾಸ್ಟೆಲ್ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ವಸತಿ ನಿಲಯದಲ್ಲಿದ್ದ ಅನಾಮಿಕ ಊಟಕ್ಕೆ ಬಾರದಿದ್ದನ್ನು ಗಮನಿಸಿದ ಸ್ನೇಹಿತರು, ರೂಮಿಗೆ ಹೋಗಿ ಬಾಗಿಲು ತಟ್ಟಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್ ಗೆ ವಿಷಯ ತಿಳಿಸಿದ್ದಾರೆ. ವಾರ್ಡನ್ ಕೊಠಡಿಯ ಬಳಿ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಇರುವುದು ಬೆಳಕಿಗೆ ಬಂದಿದೆ.

