Suicide

ಕೋಟಾ: ನೇಣು ಬಿಗಿದ ಸ್ಥಿತಿಯಲ್ಲಿ ಜೆಇಇ ಆಕಾಂಕ್ಷಿ ಪತ್ತೆ; ಆತ್ಮಹತ್ಯೆ ಶಂಕೆ
ದೇಶ

ಕೋಟಾ: ನೇಣು ಬಿಗಿದ ಸ್ಥಿತಿಯಲ್ಲಿ ಜೆಇಇ ಆಕಾಂಕ್ಷಿ ಪತ್ತೆ; ಆತ್ಮಹತ್ಯೆ ಶಂಕೆ

ಬುಧವಾರ ರಾತ್ರಿ 10.45ರ ಸುಮಾರಿಗೆ ಪಿಜಿಯಲ್ಲಿ ವಾಸಿಸುತ್ತಿದ್ದ ಇತರ ವಿದ್ಯಾರ್ಥಿಗಳು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಚುನಾವಣೆಗಳಲ್ಲಿ ಸತತ ಸೋಲು: ವಿಡಿಯೋ ಬಿಡುಗಡೆ ಮಾಡಿ AIADMK ಕಾರ್ಯಕರ್ತ ಆತ್ಮಹತ್ಯೆ!
ದೇಶ

ಚುನಾವಣೆಗಳಲ್ಲಿ ಸತತ ಸೋಲು: ವಿಡಿಯೋ ಬಿಡುಗಡೆ ಮಾಡಿ AIADMK ಕಾರ್ಯಕರ್ತ ಆತ್ಮಹತ್ಯೆ!

ಮೃತರನ್ನು ಕೆಎಎಸ್ ಮಹೇಂದ್ರನ್ ಎಂದು ಗುರುತಿಸಲಾಗಿದ್ದು, ಅವರು ಎಐಎಡಿಎಂಕೆ ತಂಜಾವೂರು ಪೂರ್ವ ಟ್ರೇಡರ್ಸ್ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ರಾಮಮೂರ್ತಿನಗರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 5ನೇ ಮಹಡಿಯಿಂದ ಜಿಗಿಯಲು ಯತ್ನಿಸಿದ್ದ ಉದ್ಯಮಿಯ ರಕ್ಷಣೆ..!
ರಾಜ್ಯ

ರಾಮಮೂರ್ತಿನಗರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: 5ನೇ ಮಹಡಿಯಿಂದ ಜಿಗಿಯಲು ಯತ್ನಿಸಿದ್ದ ಉದ್ಯಮಿಯ ರಕ್ಷಣೆ..!

ಉದ್ಯಮಿ ತನ್ನ ಸಂಬಂಧಿಕ ಹಾಗೂ ಸ್ನೇಹಿತ ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತೆರಳಿದ್ದರು. ಬಳಿಕ ಕಟ್ಟಡದ 5ನೇ ಮಹಡಿಗೆ ತೆರಳಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೂಗಾಡುತ್ತಾ ಕುಟುಂಬ ಸದಸ್ಯರನ್ನು ಸ್ಥಳಕ್ಕೆ ಕರೆಸುವಂತೆ ಒತ್ತಾಯಿಸಿದ್ದರು.

ಹಾಸನ: ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಉಪ ತಹಶೀಲ್ದಾರ್ ಆತ್ಮಹತ್ಯೆ
ರಾಜ್ಯ

ಹಾಸನ: ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಉಪ ತಹಶೀಲ್ದಾರ್ ಆತ್ಮಹತ್ಯೆ

ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದರು.

ನೀಟ್ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; PUCಯಲ್ಲೇ ಅನುತ್ತೀರ್ಣಳಾಗಿದ್ದ ಭಾಗ್ಯಶ್ರೀ; Marks cardನಲ್ಲಿ ಬಯಲಾಯ್ತು ಆಘಾತಕಾರಿ ಸತ್ಯ..!
ರಾಜ್ಯ

ನೀಟ್ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; PUCಯಲ್ಲೇ ಅನುತ್ತೀರ್ಣಳಾಗಿದ್ದ ಭಾಗ್ಯಶ್ರೀ; Marks cardನಲ್ಲಿ ಬಯಲಾಯ್ತು ಆಘಾತಕಾರಿ ಸತ್ಯ..!

ಭಾಗ್ಯಶ್ರೀ (18) ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈಕೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷೆ ರದ್ದಾದ ಕಾರಣ ಸಾವಿಗೆ ಶರಣಾಗಿದ್ದಾಳೆಂದು ಕುಟುಂಬಸ್ಥರು ಹೇಳಿದ್ದರು.

NEET ಪರೀಕ್ಷೆ ರದ್ದು: ಕಲಬುರಗಿಯಲ್ಲಿ ನೀಟ್ ಆಕಾಂಕ್ಷಿ ಆತ್ಮಹತ್ಯೆ
ರಾಜ್ಯ

NEET ಪರೀಕ್ಷೆ ರದ್ದು: ಕಲಬುರಗಿಯಲ್ಲಿ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಆಕೆ ಯಾವುದೇ ಡೆತ್ ನೋಟ್ ಬರೆದಿಲ್ಲ ಅಥವಾ ಯಾವುದೇ ಕಾರಣವನ್ನು ನೀಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೋರ್ಟ್ ಹಾಲ್'ನಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ: ವಿಚಾರಣೆಗೆ ಅಡ್ಡಿಪಡಿಸಿದ ಆರೋಪ; ಪ್ರಕರಣ ದಾಖಲು..!
ರಾಜ್ಯ

ಕೋರ್ಟ್ ಹಾಲ್'ನಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ: ವಿಚಾರಣೆಗೆ ಅಡ್ಡಿಪಡಿಸಿದ ಆರೋಪ; ಪ್ರಕರಣ ದಾಖಲು..!

32 ವರ್ಷದ ಅಮ್ರೀನ್ ಎಂಬ ಮಹಿಳೆ ರಾಮನಗರ ಪಟ್ಟಣದ ಟಿಪ್ಪು ಸರ್ಕಲ್ ಸಮೀಪದ ನಿವಾಸಿಯಾಗಿದ್ದಾರೆ. ಇವರು ತಮ್ಮ ಪತಿ ಅಲೀಮ್ ಪಾಷಾ ಹಾಗೂ ಇತರರ ವಿರುದ್ಧ ವರದಕ್ಷಿಣೆ ಕಿರುಕುಳದ ಪ್ರಕರಣ ದಾಖಲಿಸಿದ್ದರು.

ಕುಟುಂಬ ಕಲಹದಿಂದ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಹೊಯ್ಸಳ ಪೊಲೀಸರ ಸಮಯಪ್ರಜ್ಞೆಯಿಂದ ಜೀವ ಉಳಿಯಿತು ಜೀವ..!
ರಾಜ್ಯ

ಕುಟುಂಬ ಕಲಹದಿಂದ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಹೊಯ್ಸಳ ಪೊಲೀಸರ ಸಮಯಪ್ರಜ್ಞೆಯಿಂದ ಜೀವ ಉಳಿಯಿತು ಜೀವ..!

ಆ ವೇಳೆ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತಕ್ಷಣವೇ ರಕ್ಷಿಸಿ ಜೀವ ಉಳಿಸಿದ್ದಾರೆ. ಬಳಿಕ ಆತನಿಗೆ ಸಮಾಧಾನ ಹೇಳಿ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಖ್ಯಾತ ತಮಿಳು ನಿರ್ಮಾಪಕ K Rajan ಆತ್ಮಹತ್ಯೆ; ಚೆನ್ನೈನಲ್ಲಿ 85ನೇ ವಯಸ್ಸಿನಲ್ಲಿ ನಿಧನ!
ದೇಶ

ಖ್ಯಾತ ತಮಿಳು ನಿರ್ಮಾಪಕ K Rajan ಆತ್ಮಹತ್ಯೆ; ಚೆನ್ನೈನಲ್ಲಿ 85ನೇ ವಯಸ್ಸಿನಲ್ಲಿ ನಿಧನ!

ಚೆನ್ನೈನ ಅಡಯಾರ್ ಸೇತುವೆಯಿಂದ ಅವರು ನದಿಗೆ ಹಾರಿದ್ದಾರೆ ಎನ್ನಲಾಗಿದೆ. ಬಳಿಕ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಅವರ ಮೃತದೇಹವನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿದರು.