Suicide

ಪತ್ನಿ ಮತ್ತು ಮಾವ ಕಿರುಕುಳ ಆರೋಪ: ವಾಟ್ಸಾಪ್ ಸ್ಟೇಟಸ್‌ ಹಾಕಿ ಹೋಟೆಲ್ ಉದ್ಯಮಿ ಆತ್ಮಹತ್ಯೆ
ರಾಜ್ಯ

ಪತ್ನಿ ಮತ್ತು ಮಾವ ಕಿರುಕುಳ ಆರೋಪ: ವಾಟ್ಸಾಪ್ ಸ್ಟೇಟಸ್‌ ಹಾಕಿ ಹೋಟೆಲ್ ಉದ್ಯಮಿ ಆತ್ಮಹತ್ಯೆ

ಬೈಂದೂರು ತಾಲೂಕಿನ ನಾಡಾ ಗ್ರಾಮದ ನಿವಾಸಿ ಸುಧಾಕರ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಇಲ್ಲಿನ ವಂದ್ಸೆ ಸೇತುವೆ ಸಮೀಪದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

NEET ರದ್ದು: 650 ಅಂಕ ನಿರೀಕ್ಷಿಸಿದ್ದ ವಿದ್ಯಾರ್ಥಿ ನೇಣಿಗೆ ಶರಣು; ‘ಭ್ರಷ್ಟ ವ್ಯವಸ್ಥೆಯೇ ಕಾರಣ’- ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ
ದೇಶ

NEET ರದ್ದು: 650 ಅಂಕ ನಿರೀಕ್ಷಿಸಿದ್ದ ವಿದ್ಯಾರ್ಥಿ ನೇಣಿಗೆ ಶರಣು; ‘ಭ್ರಷ್ಟ ವ್ಯವಸ್ಥೆಯೇ ಕಾರಣ’- ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ಪರೀಕ್ಷೆಯಲ್ಲಿ ಆತ ಉತ್ತಮವಾಗಿ ಬರೆದಿದ್ದು, ಈ ಬಾರಿ ಸುಮಾರು 650 ಅಂಕಗಳನ್ನು ನಿರೀಕ್ಷಿಸಿದ್ದ. ಆದರೆ ಪರೀಕ್ಷೆ ರದ್ದಾದ ನಂತರ ತೀವ್ರವಾಗಿ ನೊಂದಿದ್ದ ಎಂದು ಕುಟುಂಬಸ್ಥರು ಹೇಳಿದ್ದಾರೆ.

ನನ್ನ ಸಾಕಲು ನಿನಗೆ ಆಗಲ್ಲ ಬಿಟ್ಟೋಗು ಎಂದ ಲಿವ್-ಇನ್ ಸಂಗಾತಿ: ಪ್ರಾಣವನ್ನೇ ಬಿಟ್ಟ ಯುವಕ..!
ರಾಜ್ಯ

ನನ್ನ ಸಾಕಲು ನಿನಗೆ ಆಗಲ್ಲ ಬಿಟ್ಟೋಗು ಎಂದ ಲಿವ್-ಇನ್ ಸಂಗಾತಿ: ಪ್ರಾಣವನ್ನೇ ಬಿಟ್ಟ ಯುವಕ..!

ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿಗೆ ದಾವಣಗೆರೆ ಮೂಲದ ಮಹಿಳೆ ಪ್ರಿಯಾಂಕಾ ಇಬ್ಬರೂ ಇನ್‌ಸ್ಟಾಗ್ರಾಂ ಮೂಲಕ ಪರಿಚಿತರಾಗಿ ನಂತರ ಒಂದೇ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಹಿಳೆ ಹೆಚ್ಚು ರೀಲ್ಸ್ ಮಾಡುತ್ತಿದ್ದರಿಂದ ಆಕೆಯನ್ನು ತಿಪ್ಪೇಸ್ವಾಮಿ ಪರಿಚಯಿಸಿಕೊಂಡಿದ್ದನು.

ಬೆಂಗಳೂರು: ವೈದ್ಯ ಸಾವು ಬೆನ್ನಲ್ಲೇ ನರ್ಸ್ ಆತ್ಮಹತ್ಯೆ; ಕಾರಣ..?
ರಾಜ್ಯ

ಬೆಂಗಳೂರು: ವೈದ್ಯ ಸಾವು ಬೆನ್ನಲ್ಲೇ ನರ್ಸ್ ಆತ್ಮಹತ್ಯೆ; ಕಾರಣ..?

ಎರಡು ದಿನಗಳ ಹಿಂದೆಯಷ್ಟೇ ಇವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ವೈದ್ಯ ಡಾ. ಚೇತನ್ ಟೆಂಕರ್ ಅವರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ನರ್ಸ್ ಆತ್ಮಹತ್ಯೆಗೆ ಶರಣಾಗಿರುವ ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ.

ವರದಕ್ಷಿಣೆ ಕಿರುಕುಳ ಆರೋಪ: ನವವಿವಾಹಿತೆ ಆತ್ಮಹತ್ಯೆ, ಪತಿ ಬಂಧನ
ರಾಜ್ಯ

ವರದಕ್ಷಿಣೆ ಕಿರುಕುಳ ಆರೋಪ: ನವವಿವಾಹಿತೆ ಆತ್ಮಹತ್ಯೆ, ಪತಿ ಬಂಧನ

ಶಾರದಾ ಮತ್ತು ಮಹೇಶ್ ಅವರು 2025ರ ಜುಲೈ 31ರಂದು ವಿವಾಹವಾಗಿದ್ದರು. ಕಿರುಕುಳ ಹಿನ್ನೆಲೆಯಲ್ಲಿ ಶಾರದಾ ಅವರು ತಮ್ಮ ಫಿಕ್ಸ್ಡ್ ಡಿಪಾಸಿಟ್‌ನಿಂದ ಪತಿಗೆ ರೂ.2 ಲಕ್ಷ ನೀಡಿದ್ದರು ಎಂದು ತಿಳಿದುಬಂದಿದೆ.

ಆತ್ಮಹತ್ಯೆ ಯತ್ನದ ಬಳಿಕ ಮಿದುಳು ನಿಷ್ಕ್ರಿಯ: ಮಹಿಳೆಯ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ!
ರಾಜ್ಯ

ಆತ್ಮಹತ್ಯೆ ಯತ್ನದ ಬಳಿಕ ಮಿದುಳು ನಿಷ್ಕ್ರಿಯ: ಮಹಿಳೆಯ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ!

ಮಹಿಳೆ ಜೀವ ರಕ್ಷಕ ವ್ಯವಸ್ಥೆಯಲ್ಲಿ ಇದ್ದರೂ ಯಾವುದೇ ಚೇತರಿಕೆಯ ಲಕ್ಷಣಗಳು ಕಾಣಿಸಲಿಲ್ಲ. ತಜ್ಞರ ಸಮಿತಿ ಎರಡು ಬಾರಿ ಪರೀಕ್ಷೆ ನಡೆಸಿ ಮೇ 6ರಂದು ಅವರನ್ನು ಬ್ರೇನ್ ಡೆಡ್ ಎಂದು ಘೋಷಿಸಿತು.

ಪತಿಯೊಂದಿಗೆ ಜಗಳ: ವಿಷ ಹಾಕಿ ಮಕ್ಕಳ ಕೊಂದ ತಾಯಿ; ತಾನೂ ಆತ್ಮಹತ್ಯೆಗೆ ಯತ್ನ..!
ರಾಜ್ಯ

ಪತಿಯೊಂದಿಗೆ ಜಗಳ: ವಿಷ ಹಾಕಿ ಮಕ್ಕಳ ಕೊಂದ ತಾಯಿ; ತಾನೂ ಆತ್ಮಹತ್ಯೆಗೆ ಯತ್ನ..!

ತುಮಕೂರು ಜಿಲ್ಲೆಯ ಪಾವಗಡ ಮೂಲದ ಪ್ರಶಾಂತ್ ಮೊಬೈಲ್ ಫೋನ್ ಅಂಗಡಿಯಲ್ಲಿ ಮಾರಾಟ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

ಅಕ್ಕನ ಮಗನೊಂದಿಗೆ ಪತ್ನಿ ಅಕ್ರಮ ಸಂಬಂಧ; ಬೇಸತ್ತ ಪತಿ ಮಕ್ಕಳ ಕೊಂದು ತಾನೂ ಆತ್ಮಹತ್ಯೆಗೆ ಶರಣು!
ರಾಜ್ಯ

ಅಕ್ಕನ ಮಗನೊಂದಿಗೆ ಪತ್ನಿ ಅಕ್ರಮ ಸಂಬಂಧ; ಬೇಸತ್ತ ಪತಿ ಮಕ್ಕಳ ಕೊಂದು ತಾನೂ ಆತ್ಮಹತ್ಯೆಗೆ ಶರಣು!

ತುಮಕೂರಿನ ಕುಣಿಕಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದ್ದ ಲವರ್​ (Lover) ಜೊತೆ ಓಡಿ ಹೋಗಿ ಗಂಡ ಮತ್ತು ಇಬ್ಬರು ಮಕ್ಕಳನ್ನು ಬಲಿ ಪಡೆದ ಮಹಿಳೆ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್ ಸಿಕ್ಕಿದೆ.

ಜೀವಕ್ಕೆ ಜೀವ ಅಂತ ಪ್ರೀತಿಸಿದ್ದ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ಪತಿ ತಾನೂ ಆತ್ಮಹತ್ಯೆಗೆ ಯತ್ನ!
ದೇಶ

ಜೀವಕ್ಕೆ ಜೀವ ಅಂತ ಪ್ರೀತಿಸಿದ್ದ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ಪತಿ ತಾನೂ ಆತ್ಮಹತ್ಯೆಗೆ ಯತ್ನ!

ದೆಹಲಿಯ ಪಕ್ಕದಲ್ಲಿರುವ ಗುರುಗ್ರಾಮದಿಂದ ದಾರುಣ ಸುದ್ದಿ ವರದಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ವರು ಅಪ್ರಾಪ್ತ ಮಕ್ಕಳಿಗೆ ವಿಷ ನೀಡಿ ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.