ದೇಶನಮ್ಮ ಶಿಕ್ಷಣ ಸಂಸ್ಥೆಗಳು ಎಲ್ಲಿ ಎಡವುತ್ತಿವೆ; ವಿದ್ಯಾರ್ಥಿಗಳ ಆತ್ಮಹತ್ಯೆ ಅಚ್ಚರಿ ಮೂಡಿಸಿದೆ: ಸಿಜೆಐ
ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಸಂತ್ರಸ್ತರ ದುಃಖಿತ ಕುಟುಂಬಗಳಿಗೆ ತಮ್ಮ ಹೃದಯ ಮಿಡಿಯುತ್ತದೆ ಎಂದು ಹೇಳಿದ್ದಾರೆ.