ರಾಜ್ಯಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಯನ್ನು ಕೊಂದು ಶವದೊಡನೆ ಎರಡು ದಿನ ಕಳೆದ ಪತಿ ಆತ್ಮಹತ್ಯೆ!
ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಎರಡು ದಿನಗಳ ಬಳಿಕ ಸಂಬಂಧಿಗಳಿಗೆ ಸುದ್ದಿ ತಿಳಿಯುತ್ತಿದ್ದಂತೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಪರಪ್ಪನ ಅಗ್ರಹಾರ ವ್ಯಾಪ್ತಿಯಲ್ಲಿ ನಡೆದಿದೆ.