ದೇಶ'ಸೂಟು-ಬೂಟು ಸರ್ಕಾರದ ಆಳ್ವಿಕೆಯಲ್ಲಿ ರೈತರ ಆದಾಯ ಅರ್ಧದಷ್ಟಾಗಿದೆ, ಸರ್ಕಾರದ ಸ್ನೇಹಿತರ ವರಮಾನ ದುಪ್ಪಟ್ಟಾಗಿದೆ'
ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸೂಟು ಬೂಟು ಸರ್ಕಾರದ ಅಡಿಯಲ್ಲಿ ರೈತರ ಅದಾಯ ಅರ್ಧದಷ್ಟು ಇಳಿಕೆಯಾಗಿದೆ, ಆದರೆ ಸರ್ಕಾರದ ಸ್ನೇಹಿತರ ಆದಾಯ ಮಾತ್ರ ಹೆಚ್ಚುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.