ದೇಶದೇಶದಿಂದ ಓಡಿ ಹೋಗಿರುವೆ ಎನ್ನುತ್ತಿರುವ ಬಿಜೆಪಿ ವಿರುದ್ಧ ಮೊಕದ್ದಮೆ- ವಿಜಯ್ ಮಲ್ಯ
1992 ರಿಂದಲೂ ಇಂಗ್ಲೆಂಡ್ ಪ್ರಜೆಯಾಗಿರುವ ನಿಜಾಂಶವನ್ನು ನಿರ್ಲಕ್ಷಿಸಿ ದೇಶದಿಂದ ಓಡಿ ಹೋಗಿರುವ ಎಂದು ಹೇಳುತ್ತಿರುವ ಬಿಜೆಪಿ ವಿರುದ್ಧ ಮೊಕದ್ದಮೆ ಹೂಡುವುದಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.