ಸಿನಿಮಾ ಸುದ್ದಿಸುಜಯ್ ಶಾಸ್ತ್ರಿ ನಿರ್ದೇಶನದ '8' ಮೂಲಕ ಸ್ಯಾಂಡಲ್ವುಡ್ಗೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಪದಾರ್ಪಣೆ!
ಅನುರಾಗ್ ಅವರ ಪಾತ್ರದ ಕುರಿತು ಮತ್ತು ಚಿತ್ರೀಕರಣದ ವಿವರಗಳು ಇನ್ನೂ ಗೌಪ್ಯವಾಗಿದ್ದರೂ, ಚಿತ್ರತಂಡ 27 ದಿನಗಳಲ್ಲಿ ಅನುರಾಗ್ ಕಶ್ಯಪ್ ಅವರ ಚಿತ್ರೀಕರಣವನ್ನು ಪೂರ್ಣಗೊಳಿಸಲು ಯೋಜಿಸಿದೆ.