Sukesh Chandrashekar

ಜಾಕ್ವೆಲಿನ್ ಫರ್ನಾಂಡಿಸ್ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಾಕಿದ ಸುಕೇಶ್ ಚಂದ್ರಶೇಖರ್
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ 200 ಕೋಟಿ ರೂಪಾಯಿ ವಂಚನೆ ಕೇಸ್ನಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಬೆದರಿಕೆ ಬಂದಿದೆ.

ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಡಿಸೆಂಬರ್ 20ಕ್ಕೆ ಮುಂದೂಡಿಕೆ
ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ವಂಚಕ ಸುಖೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಸೋಮವಾರ ಒಂದು ವಾರಗಳ ಕಾಲ ಮುಂದೂಡಿದೆ.

ಕರ್ನಾಟಕದ ಮಾಜಿ ಸಿಎಂ ಅಕ್ರಮ ಪುತ್ರ ಎಂದು ತಮಿಳುನಾಡು ಸಚಿವರಿಗೆ ವಂಚನೆ: 14 ವರ್ಷದ ಹಿಂದೆಯೇ ಸುಕೇಶ್ ಬಂಧಿಸಿದ್ದ ಬೆಂಗಳೂರು ಪೊಲೀಸರು!
ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಸುಕೇಶ್ ತನ್ನ ಅಪರಾಧಗಳನ್ನು ಒಪ್ಪಿಕೊಂಡಿದ್ದಾನೆ, 14 ವರ್ಷಗಳ ಹಿಂದೆಯೂ ಸುಕೇಶ್ ಆರು ಕಾರುಗಳನ್ನು ಹೊಂದಿದ್ದ, ಅದರಲ್ಲಿ ಕೆಲವು ಟಾಪ್ ಎಂಡ್ ಮಾದರಿಯವುಗಳಾಗಿದ್ದವು, ಪೊಲೀಸರು ಆತನಿಂದ ಎಲ್ಲಾ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹಣ ಅಕ್ರಮ ವರ್ಗಾವಣೆ: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ರ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ
ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ವಂಚಕ ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಜಾಮೀನು ನೀಡಬೇಕೆ ಅಥವಾ ಬೇಡವೇ ಎಂಬುದರ ಕುರಿತು ದೆಹಲಿ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.

ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣ: ದೆಹಲಿ ಪೊಲೀಸರ ಮುಂದೆ ವಿಚಾರಣೆಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಹಾಜರು
ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಬುಧವಾರ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಚುನಾವಣಾ ಆಯೋಗಕ್ಕೆ ಲಂಚ ಪ್ರಕರಣ: ಆರೋಪಿ ಸುಕೇಶ್ ಚಂದ್ರಶೇಖರ್ ಗೆ ಜಾಮೀನು ನಕಾರ
ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್...

