Sukesh Chandrashekhar

ಸುಕೇಶ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಮುಂದೆ ವಿಚಾರಣೆಗೆ ನಟಿ ನೋರಾ ಫತೇಹಿ ಹಾಜರು
ಬಾಲಿವುಡ್

ಸುಕೇಶ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಮುಂದೆ ವಿಚಾರಣೆಗೆ ನಟಿ ನೋರಾ ಫತೇಹಿ ಹಾಜರು

200 ಕೋಟಿ ಸುಲಿಗೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು...

ಸುಕೇಶ್ ಚಂದ್ರಶೇಖರ್‌ರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ದೇಶ

ಸುಕೇಶ್ ಚಂದ್ರಶೇಖರ್‌ರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಕೇಸರಿ ಪಕ್ಷದ ಭಾಷೆಯಲ್ಲೇ ಮಾತನಾಡುತ್ತಿರುವ ಸುಕೇಶ್ ಚಂದ್ರಶೇಖರ್ ಅವರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ಸುಕೇಶ್ ಚಂದ್ರಶೇಖರ್ ಜೊತೆ 'ಫ್ರೆಂಡ್ ಶಿಪ್' ಮುಂದುವರೆಸಿದ ಜಾಕ್ವೆಲಿನ್, ಸಂಪರ್ಕ ಕಡಿದುಕೊಂಡ ನೋರಾ ಫತೇಹಿ: ತನಿಖಾ ಸಂಸ್ಥೆ
ಬಾಲಿವುಡ್

ಸುಕೇಶ್ ಚಂದ್ರಶೇಖರ್ ಜೊತೆ 'ಫ್ರೆಂಡ್ ಶಿಪ್' ಮುಂದುವರೆಸಿದ ಜಾಕ್ವೆಲಿನ್, ಸಂಪರ್ಕ ಕಡಿದುಕೊಂಡ ನೋರಾ ಫತೇಹಿ: ತನಿಖಾ ಸಂಸ್ಥೆ

ಸುಕೇಶ್‌ನ ಪ್ರಭಾವಕ್ಕೆ ಒಳಗಾಗಿದ್ದ ಜಾಕ್ವೆಲಿನ್, ಆತನನ್ನು 'ತನ್ನ ಕನಸಿನ ಮನುಷ್ಯ' ಎಂದು ಕರೆಯುತ್ತಿದ್ದರು ಮತ್ತು ಆತನನ್ನು ಮದುವೆಯಾಗಲು ಕೂಡ ಯೋಚಿಸುತ್ತಿದ್ದರು. ಆದರೆ, ನೋರಾ ಫತೇಹಿ ಸುಕೇಶ್ ಚಂದ್ರಶೇಖರ್‌ನನ್ನು ಭೇಟಿಯಾಗಿರಲಿಲ್ಲ. ಬದಲಿಗೆ ವಾಟ್ಸಾಪ್ ಮೂಲಕ ಎರಡು ಬಾರಿ ಆತನೊಂದಿಗೆ ಮಾತನಾಡಿದ್ದರು ಎಂದು ಮೂಲಗಳು ತಿಳಿಸಿವೆ.

ನಾನು ದೇಶದ ಅತಿದೊಡ್ಡ ವಂಚಕನಾಗಿದ್ದರೆ, ನನ್ನಿಂದ 50 ಕೋಟಿ ರೂ. ಏಕೆ ಸ್ವೀಕರಿಸಿದಿರಿ?; ಕೇಜ್ರಿವಾಲ್‌ಗೆ ಸುಕೇಶ್ ಚಂದ್ರಶೇಖರ್
ದೇಶ

ನಾನು ದೇಶದ ಅತಿದೊಡ್ಡ ವಂಚಕನಾಗಿದ್ದರೆ, ನನ್ನಿಂದ 50 ಕೋಟಿ ರೂ. ಏಕೆ ಸ್ವೀಕರಿಸಿದಿರಿ?; ಕೇಜ್ರಿವಾಲ್‌ಗೆ ಸುಕೇಶ್ ಚಂದ್ರಶೇಖರ್

ಹಣ ಅಕ್ರಮ ವರ್ಗಾವಣೆ ಮತ್ತು ಹಲವರಿಗೆ ವಂಚಿಸಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ ಸುಕೇಶ್ ಚಂದ್ರಶೇಖರ್, ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

ಮಾಂಡೋಲಿ ಕಾರಾಗೃಹದಿಂದ ಸುಕೇಶ್ ಚಂದ್ರಶೇಖರ್ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ನಿರಾಕರಣೆ
ದೇಶ

ಮಾಂಡೋಲಿ ಕಾರಾಗೃಹದಿಂದ ಸುಕೇಶ್ ಚಂದ್ರಶೇಖರ್ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ನಿರಾಕರಣೆ

ಮಾಂಡೋಲಿ ಜೈಲಿನಿಂದ ಕಾರಾಗೃಹಗಳ ಮಹಾನಿರ್ದೇಶಕರ ನಿಯಂತ್ರಣಕ್ಕೆ ಒಳಪಡದ ಬೇರೆ ಯಾವುದೇ ಜೈಲಿಗೆ ವರ್ಗಾಯಿಸುವಂತೆ ಕೋರಿ ಸುಲಿಗೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಸಲ್ಲಿಸಿರುವ ಹೊಸ ಮನವಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂ. ಸುಲಿಗೆ ಪ್ರಕರಣ: ನಟಿ ನೋರಾ ಫತೇಹಿ ವಿಚಾರಣೆ ನಡೆಸಿದ ಪೊಲೀಸರು
ಬಾಲಿವುಡ್

ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂ. ಸುಲಿಗೆ ಪ್ರಕರಣ: ನಟಿ ನೋರಾ ಫತೇಹಿ ವಿಚಾರಣೆ ನಡೆಸಿದ ಪೊಲೀಸರು

200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್‌ಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶುಕ್ರವಾರ ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ಆರೋಪಿ ಸುಖೇಶ್ ಕಳ್ಳಾಟ ಗೊತ್ತಿದ್ದರೂ, ಆತನಿಂದ ಜಾಕ್ವೆಲಿನ್ ಉಡುಗೊರೆಗಳ ಸ್ವೀಕರಿಸಿದ್ದರು: ಜಾರಿ ನಿರ್ದೇಶನಾಲಯ
ದೇಶ

ಆರೋಪಿ ಸುಖೇಶ್ ಕಳ್ಳಾಟ ಗೊತ್ತಿದ್ದರೂ, ಆತನಿಂದ ಜಾಕ್ವೆಲಿನ್ ಉಡುಗೊರೆಗಳ ಸ್ವೀಕರಿಸಿದ್ದರು: ಜಾರಿ ನಿರ್ದೇಶನಾಲಯ

ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಆರೋಪಿ ಸುಖೇಶ್ ಎಲ್ಲ ಕಳ್ಳಾಟಗಳು ತಿಳಿದಿತ್ತು ಎಂದು ಹೇಳಲಾಗಿದೆ.

215 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪಿ ಎಂದು ಹೆಸರಿಸಿದ ಇ.ಡಿ!
ಬಾಲಿವುಡ್

215 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪಿ ಎಂದು ಹೆಸರಿಸಿದ ಇ.ಡಿ!

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸಂಕಷ್ಟ ಎದುರಾಗಿದೆ. 215 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೆಸರಿಸಿದೆ.