ದೇಶಸಿಎಂ ಅಮರೀಂದರ್ ಸಿಂಗ್ ನಿವಾಸದ ಎದುರು ಪ್ರತಿಭಟನೆ: ಸುಖ್ಬೀರ್ ಸಿಂಗ್ ಬಾದಲ್ ಪೊಲೀಸ್ ವಶಕ್ಕೆ
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಶಿರೋಮಣಿ ಅಕಾಲಿ ದಳ, ಬಿಎಸ್ಪಿ ನಾಯಕರು ಮತ್ತು ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಮಂಗಳವಾರ ಜಲಫಿರಂಗಿಗಳನ್ನು ಬಳಸಿದ್ದಾರೆ.