Sukhbir Singh Badal

ಮಹಾರಾಷ್ಟ್ರ: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಮೇಲೆ ದಾಳಿ, ಕೈಗೆ ಗಾಯ; ಆರೋಪಿ ಬಂಧನ!
ಘಟನೆಯ ನಂತರ ಬಾದಲ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೊಂದಿಗೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿಯೂ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಪಂಜಾಬ್: ದಾಳಿ ಬಳಿಕ ತಖ್ತ್ ಕೇಸ್‌ಗಢ್ ಸಾಹಿಬ್ ಹೊರಗೆ 'ಸೇವೆ' ಸಲ್ಲಿಸಿದ ಸುಖ್ ಬೀರ್ ಸಿಂಗ್ ಬಾದಲ್
ಪಂಜಾಬ್ ಮಾಜಿ ಉಪಮುಖ್ಯಮಂತ್ರಿಯಾಗಿರುವ ಸುಖ್ ಬೀರ್ ಸಿಂಗ್ ಬಾದಲ್ ಅವರಿಗೆ Z+ ಭದ್ರತೆಯನ್ನು ನೀಡಲಾಗಿದ್ದು, ಭದ್ರತಾ ಸಿಬ್ಬಂದಿಯ ಬಿಗಿ ಭದ್ರತೆ ನಡುವೆ ಇಂದು ಆನಂದಪುರ ಸಾಹಿಬ್ ದೇಗುಲಕ್ಕೆ ಆಗಮಿಸಿದರು.

ಶಿರೋಮಣಿ ಅಕಾಲಿದಳ ಮುಖ್ಯಸ್ಥ, ಸುಖ್ಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ | Watch

'ಪಾಪಗಳಿಗೆ ಪ್ರಾಯಶ್ಚಿತ್ತ': Golden Templeನಲ್ಲಿ ಸೇವಾದಾರನಾಗಿ ಕರ್ತವ್ಯ ನಿರ್ವಹಿಸಿದ ಮಾಜಿ ಸಚಿವ ಸುಖಬೀರ್ ಬಾದಲ್!
ಅಮೃತಸರದ ಗುರುದ್ವಾರ ಸಾಹಿಬ್‌ನಲ್ಲಿ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಇತರ ಧಾರ್ಮಿಕ ಶಿಕ್ಷೆಗಳನ್ನು ಸಹ ಸುಖಬೀರ್ ಎದುರಿಸಬೇಕಾಗಿತ್ತು. ಅದರಂತೆ ಇಂದಿನಿಂದ ಸುಖ್‌ಬೀರ್ ಸೇವಾದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಅಕಾಲಿ ದಳ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
"SAD ಅಧ್ಯಕ್ಷ ಎಸ್ ಸುಖ್ಬೀರ್ ಸಿಂಗ್ ಬಾದಲ್ ಅವರು ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡಲು ಇಂದು ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ".

ಸಿಎಂ ಅಮರೀಂದರ್ ಸಿಂಗ್ ನಿವಾಸದ ಎದುರು ಪ್ರತಿಭಟನೆ: ಸುಖ್ಬೀರ್ ಸಿಂಗ್ ಬಾದಲ್ ಪೊಲೀಸ್ ವಶಕ್ಕೆ
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಶಿರೋಮಣಿ ಅಕಾಲಿ ದಳ, ಬಿಎಸ್ಪಿ ನಾಯಕರು ಮತ್ತು ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಮಂಗಳವಾರ ಜಲಫಿರಂಗಿಗಳನ್ನು ಬಳಸಿದ್ದಾರೆ.

ಕೋಮು ವಿಭಜನೆ ಮೂಲಕ ರೈತರ ಹೋರಾಟ ದಿಕ್ಕು ತಪ್ಪಿಸಲು ಯತ್ನ: ಸುಖ್ಬೀರ್ ಸಿಂಗ್ ಬಾದಲ್ ಗಂಭೀರ ಆರೋಪ
ಎನ್ ಡಿಎ ಸರ್ಕಾರದ ಭಾಗವಾಗಿದ್ದ ಶಿರೋಮಣಿ ಅಕಾಲಿದಳ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪ ಮಾಡಿದೆ.

ರೈತರನ್ನು ಖಲಿಸ್ತಾನಿಗಳು ಎಂದ ಸಚಿವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು: ಸುಖ್ಬೀರ್ ಸಿಂಗ್ ಬಾದಲ್
ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳು ಮತ್ತು ರಾಷ್ಟ್ರ ವಿರೋಧಿ ಎಂದು ಕರೆದ ಎಲ್ಲಾ ಸಚಿವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಒತ್ತಾಯಿಸಿದ್ದಾರೆ.

ಗೋಲಿಬಾರ್ ಪ್ರಕರಣ: ಪಂಜಾಬ್ ಮಾಜಿ ಮುಖ್ಯಮಂತ್ರಿ ಬಾದಲ್, ಪುತ್ರ ಸುಖಬೀರ್, ನಟ ಅಕ್ಷಯ್ ಗೆ ಸಮಸ್ನ್
ಪಂಜಾಬಿನ ಫರೀದ್ಕೋಟ್ ಜಿಲ್ಲೆ ಹಾಲ್ ಕಲನ್ ಗ್ರಾಮದಲ್ಲಿ 2015ರಲ್ಲಿ ನಡೆದಿದ್ದ ಪೋಲೀಸ್ ಗೋಲಿಬಾರ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಪಂಜಾಬಿನ ಮಾಜಿ....

