2015ರ ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.