ದೇಶಹಿಮಾಚಲ ಪ್ರದೇಶದ 15 ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ
ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಅಧಿಕಾರ ವಹಿಸಿಕೊಂಡರು.