Sukhvinder Singh Sukhu

ಹಿಮಾಚಲ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಕಲಹ ಇಲ್ಲ; ಮುಖ್ಯಮಂತ್ರಿ ಹುದ್ದೆಗಾಗಿ ಮಾತ್ರ ಸಂಘರ್ಷವಿದೆ: ಸಿಎಂ ಸುಖು
ಹಿಮಾಚಲ ಪ್ರದೇಶ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಕಲಹವಿಲ್ಲ. ಆದರೆ ಮೂರ್ನಾಲ್ಕು ಅಭ್ಯರ್ಥಿಗಳಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾತ್ರ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖುಗೆ ಕೋವಿಡ್ ಪಾಸಿಟಿವ್
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಸೋಮವಾರ ದೆಹಲಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್, ಡಿಸಿಎಂ ಆಗಿ ಮುಕೇಶ್ ಅಗ್ನಿಹೋತ್ರಿ ನಾಳೆ ಪ್ರಮಾಣ
ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಗ್ನಿಹೋತ್ರಿ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

