ದೇಶಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ, ನಾಳೆ ಪ್ರಮಾಣ ಸಾಧ್ಯತೆ
ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಲಿದ್ದು, ಕಾಂಗ್ರೆಸ್ ಹೈಕಮಾಂಡ್ ಶನಿವಾರ ಅವರ ಹೆಸರನ್ನು ಅನುಮೋದಿಸಿದೆ.