Sukma encounter

ಛತ್ತೀಸ್‌ಗಢ: ಸುಕ್ಮಾದಲ್ಲಿ ಗುಂಡಿನ ಚಕಮಕಿ, ನಕ್ಸಲೀಯನ ಹತ್ಯೆ
ದೇಶ

ಛತ್ತೀಸ್‌ಗಢ: ಸುಕ್ಮಾದಲ್ಲಿ ಗುಂಡಿನ ಚಕಮಕಿ, ನಕ್ಸಲೀಯನ ಹತ್ಯೆ

ಚಿಂತಗುಫಾ ಪೊಲೀಸ್ ಠಾಣಾ ವ್ಯಾಪ್ತಿಯ ತುಮಲ್‌ಪಾಡ್ ಗ್ರಾಮದ ಬಳಿಯ ಗುಡ್ಡದ ಮೇಲೆ ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮುಂಜಾನೆ ಈ ಎನ್‌ಕೌಂಟರ್ ನಡೆದಿದೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.

ಸುಕ್ಮಾ ಎನ್'ಕೌಂಟರ್: 2 ಶಂಕಿತ ನಕ್ಸಲರ ಬಂಧನ
ದೇಶ

ಸುಕ್ಮಾ ಎನ್'ಕೌಂಟರ್: 2 ಶಂಕಿತ ನಕ್ಸಲರ ಬಂಧನ

ಛತ್ತೀಸ್ಗಢದ ಸುಕ್ಮಾ ದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್'ಕೌಂಟರ್ ನಲ್ಲಿ ಇಬ್ಬರು ಶಂಕಿತ ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ...

ಸುಕ್ಮಾದಲ್ಲಿ ನಕ್ಸಲರ ಅಟ್ಟಹಾಸ: ಇಬ್ಬರು ಯೋಧರು ಹುತಾತ್ಮ, 6 ಜನರಿಗೆ ಗಾಯ
ದೇಶ

ಸುಕ್ಮಾದಲ್ಲಿ ನಕ್ಸಲರ ಅಟ್ಟಹಾಸ: ಇಬ್ಬರು ಯೋಧರು ಹುತಾತ್ಮ, 6 ಜನರಿಗೆ ಗಾಯ

ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಭೇಜಿ ಎಂಬ ಪ್ರದೇಶದಲ್ಲಿ ನಕ್ಸಲರು ಅಟ್ಟಹಾಸ ಮರೆದಿದ್ದು, ನಕ್ಸಲರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿ, 6 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ...

ಬಿಜೆಪಿ ಸುಕ್ಮಾ ಎನ್ ಕೌಂಟರ್ ನ ದುಷ್ಕರ್ಮಿಗಳನ್ನು ಶಿಕ್ಷಿಸುತ್ತದೆ: ಅಮಿತ್ ಶಾ
ದೇಶ

ಬಿಜೆಪಿ ಸುಕ್ಮಾ ಎನ್ ಕೌಂಟರ್ ನ ದುಷ್ಕರ್ಮಿಗಳನ್ನು ಶಿಕ್ಷಿಸುತ್ತದೆ: ಅಮಿತ್ ಶಾ

ಸುಕ್ಮಾ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳಿಗೆ ಬಿಜೆಪಿ ತಕ್ಕ ಶಿಕ್ಷೆ ನೀಡಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.