ವಿದೇಶಅಮೆರಿಕಾ ವಿರುದ್ಧ ಸಮರ ಶುರು: ಇರಾನ್ ಹ್ಯಾಕರ್ ಗಳಿಂದ ಅಮೆರಿಕಾ ವೆಬ್'ಸೈಟ್ ಹ್ಯಾಕ್
ಸೇನಾ ಕಮಾಂಡರ್ ಖಾಸಿಂ ಸುಲೈಮಾನಿ ಅವರನ್ನು ಹತ್ಯೆ ಮಾಡಿದ ಅಮೆರಿಕಾ ವಿರುದ್ಧ ಸೈಬರ್ ಸಮರ ಸೇರಿ ವಿವಿಧ ರೀತಿಯ ದಾಳಿಗಳನ್ನು ಇರಾನ್ ನಡೆಸಬಹುದು ಎಂಬ ಊಹೆ ಇದೀಗ ನಿಜವಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅಮೆರಿಕಾ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದ ವೆಬ್ ಸೈಟ್ ವೊಂದನ್ನು ಇರಾನ್ ಹ್ಯಾಕ್ ಮಾಡಿರುವ ಘಟನೆ ವರದಿಯಾಗಿದೆ.