Sulia

ಸುಳ್ಯ: ಶಾಸಕ ಅಂಗಾರ ಆಸ್ಪತ್ರೆಗೆ ದಾಖಲು
ರಾಜ್ಯ

ಸುಳ್ಯ: ಶಾಸಕ ಅಂಗಾರ ಆಸ್ಪತ್ರೆಗೆ ದಾಖಲು

ಕಡಬ:  ಶಾಸಕ ಎಸ್.ಅಂಗಾರ ಅವರು ದಿಢೀರ್ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ, ಮಹಿಳೆ ಸೇರಿ ಮೂವರು ಸಾವು
ರಾಜ್ಯ

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ, ಮಹಿಳೆ ಸೇರಿ ಮೂವರು ಸಾವು

ಕೆಎಸ್‌ಆರ್‌ಟಿಸಿ ಬಸ್-ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ರಾಮನಗರ ಜಿಲ್ಲೆಯ ಮೂವರು ದಾರುಣ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಸಮೀಪ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎಡೆಸ್ನಾನ
ಜಿಲ್ಲಾ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎಡೆಸ್ನಾನ

ಕುಕ್ಕೆ ಸುಬ್ರಹ್ಮಣ್ಯದಲ್ಲಿ 120ಕ್ಕೂ ಅಧಿಕ ಭಕ್ತರು ಎಡೆಸ್ನಾನ ಸೇವೆಗೈದರು. ಗೋವು ಉಂಡ ಎಂಜಲು ಎಲೆಯ ಮೇಲೆ ಭಕ್ತರು ದೇವಾ ಲಯದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸುವ ಮೂಲಕ ಎಡೆಸ್ನಾನ ಹರಕೆ ಸಲ್ಲಿಸಿದರು..