ರಾಜ್ಯಸೂಲಿಕೆರೆ ಅರಣ್ಯದ ನಡುವೆ ರಸ್ತೆಗೆ ಗ್ರೀನ್ ಸಿಗ್ನಲ್: ಬೆಂಗಳೂರಿನ ಈ ಭಾಗದಲ್ಲಿ ಸಂಚಾರ ಸಮಯ 60 ನಿಮಿಷದಿಂದ 10 ನಿಮಿಷಕ್ಕೆ ಇಳಿಕೆ!
ಉದ್ದೇಶಿತ 10.77 ಕಿಮೀ MAR ರಸ್ತೆಯಲ್ಲಿ 10.3 ಕಿಮೀ ರಸ್ತೆಯನ್ನು ಈಗ ನಿರ್ಮಿಸಲಾಗುವುದು ಮತ್ತು ಉಳಿದದ್ದನ್ನು ಬೆಂಗಳೂರು ಮೆಟ್ರೋ ತನ್ನ ಚಲ್ಲಘಟ್ಟ ಡಿಪೋ ಬಳಿ ನಿರ್ಮಿಸಲಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.