Sullia court

'ಯಾರೋ ತರ್ಲೆ ಮಾಡಿದ ಕೆಲಸ'; ಸುಳ್ಯ ಕೋರ್ಟ್ ಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್; ಇಷ್ಟಕ್ಕೂ ಏನಿದು ಪ್ರಕರಣ?
ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಅವರು ಇಂದು ಸುಳ್ಯ ಕೋರ್ಟ್ ಗೆ ಆಗಮಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದಿಂದ ವಾರಂಟ್ ಜಾರಿ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ವಾರಂಟ್ ಜಾರಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದು ಇದೇ ತಿಂಗಳ 29ರಂದು ಕೋರ್ಟ್ ಗೆ ಹಾಜರಾಗುವಂತೆ ಡಿಜಿ & ಐಜಿಪಿಗೆ ನೋಟಿಸ್ ನೀಡಲಾಗಿದೆ.

