ರಾಜಕೀಯಸುಳ್ಯ ವಿಧಾನಸಭಾ ಕ್ಷೇತ್ರ: ಅಂಗಾರ ವಿರುದ್ಧ ಬಿಜೆಪಿಯಲ್ಲಿ ಅಪಸ್ವರ; ಅಭ್ಯರ್ಥಿ ಬದಲಿಸುವಂತೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮುಂಚಿತವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದು ಕಾಂಗ್ರೆಸ್ಗೆ ತಿರುಗುಬಾಣವಾಗಿದೆ. ಅಭ್ಯರ್ಥಿ ಬದಲಿಸುವಂತೆ ಕಾರ್ಯಕರ್ತರು ಪಟ್ಟು ಹಿಡಿದು, ಪ್ರತಿಭಟನೆಗಿಳಿದಿದ್ದಾರೆ.