ಮಧ್ಯಪ್ರದೇಶದಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಉಪಚುನಾವಣೆಗೂ ಮುನ್ನ ಕಾಂಗ್ರೆಸ್ನ ಹಿರಿಯ ನಾಯಕಿ ಹಾಗೂ ಮಾಜಿ ಸಚಿವೆ ಸುಲೋಚನಾ ರಾವತ್ ಆಡಳಿತಾರೂಢ ಬಿಜೆಪಿ ಸೇರಿದ್ದಾರೆ.