Sultan Azlan Shah Cup

ಅಜ್ಲಾನ್ ಶಾ: ಇಂದು ಆಸೀಸ್--ಭಾರತ ಕದನ
ಸುಲ್ತಾನ್ ಅಜ್ಲಾನ್ ಶಾ ಹಾಕಿ ಪಂದ್ಯಾವಳಿಯಿಂದ ಈಗಾಗಲೇ ಹೊರಬಿದ್ದಿರುವ ಭಾರತ, ಶನಿವಾರ ನಡೆಯುವ ತನ್ನ ಕೊನೆಯ ಲೀಗ್...

ಕಿವೀಸ್ಗೆ ಶರಣೆಂದ ಭಾರತ
ಭಾರತದ ಆಟಗಾರರು 24ನೇ ಸುಲ್ತಾನ್ ಅಜ್ಲಾನ್ ಶಾ ಕಪ್ ಹಾಕಿ ಟೂರ್ನಿಯಲ್ಲಿ ಭಾರಿ ಆಘಾತ ಅನುಭವಿಸಿದ್ದಾರೆ. ಸೋಮವಾರ ನಡೆದ ರೌಂಡ್ ರಾಬಿನ್ ಲೀಗ್ ಸುತ್ತಿನ ತನ್ನ ಎರಡನೇ ಪಂದ್ಯದಲ್ಲಿ ಭಾರತ 1-2 ಗೋಲುಗಳಿಂದ ನ್ಯೂಜಿಲೆಂಡ್ ವಿರುದಟಛಿ ಸೋಲನುಭವಿಸಿತು...

ಭಾರತ-ಕೊರಿಯಾ ಡ್ರಾಗೆ ಸಮಾಧಾನ
ಏಷ್ಯನ್ ಗೇಮ್ಸ್ ಚಾಂಪಿಯನ್ ಭಾರತ ತಂಡದ ಆಟಗಾರರು 24ನೇ ಅಜ್ಲಾನ್ ಶಾ ಕಪ್ ಹಾಕಿ ಟೂರ್ನಿಯ ತಮ್ಮ ಮೊದಲ ಪಂದ್ಯದಲ್ಲಿ ಕೊರಿಯಾ ಎದುರು 2-2 ಗೋಲುಗಳಿಂದ ಡ್ರಾ ಫಲಿತಾಂಶಕ್ಕೆ ಸಮಾಧಾನಗೊಂಡಿದ್ದಾರೆ...

