ರಾಜ್ಯಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿ ಇಮ್ಮಡಿ ಮಹಾದೇವ ಸ್ವಾಮಿ ಬೆಂಬಲಿಗರರಿಂದ ಜೀವ ಬೆದರಿಕೆ
ಸುಳ್ವಾಡಿ ವಿಷ ಪ್ರಸಾದ ದುರಂತದ ಆರೋಪಿ ಇಮ್ಮಡಿ ಮಹಾದೇವ ಸ್ವಾಮಿ ಬೆಂಬಲಿಗರು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಮಠದ ಪಟ್ಟದ ಗುರುಸ್ವಾಮೀಜಿಗೆ ಜೀವ ಬೆದರಿಕೆ ಹಾಕುತ್ತಿರುವ ಆರೋಪ ಕೇಳಿಬಂದಿದೆ.