ರಾಜ್ಯಬೆಳಗಾವಿ: 2 ಕೋಟಿ ರೂ ವಿಮೆ ಹಣಕ್ಕಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದ ಮಗಳು; ಮರ್ಯಾದೆಗೆ ಅಂಜಿ ತಾಯಿ ಆತ್ಮಹತ್ಯೆ!
ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೊಳಗಾಗುತ್ತಿದ್ದಂತೆ, ಅತ್ತ ಅವರ ತಾಯಿ, ಮಗಳ ಕೃತ್ಯದಿಂದ ಆಘಾತಗೊಂಡಿದ್ದಾರೆ ಮತ್ತು ಮರ್ಯಾದೆಗೆ ಅಂಜಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.