Sumalatha Amabareesh

HD ದೇವೇಗೌಡಗೆ ತಪ್ಪಿದ ರಾಜ್ಯಸಭೆ ಟಿಕೆಟ್: ಜೆಡಿಎಸ್ ಗೆ ಬಿಗ್ ಶಾಕ್; ಸುಮಲತಾ ಅಂಬರೀಷ್ ಗೂ ನಿರಾಸೆ!
ಬಿಜೆಪಿಯ ಈ ಹಠಾತ್ ನಿರ್ಧಾರವು ಮೈತ್ರಿ ಪಕ್ಷವಾದ ಜೆಡಿಎಸ್‌ಗೆ ಭಾರಿ ಆಘಾತ ನೀಡಿದ್ದು, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಮರು ಆಯ್ಕೆಯ ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದೆ.

ಸುಮಲತಾ ಉಪಯೋಗಿಸುತ್ತಿದ್ದ ಕಾರು ಬಳಸಲ್ಲ ಎಂದರೆ ಹೇಗೆ: ಬೀದಿಗೆ ಬಂತು ಕುಮಾರಸ್ವಾಮಿ -ಚಲುವರಾಯಸ್ವಾಮಿ Car-War!
ಸತ್ಯಹರಿಶ್ಚಂದ್ರ ಹೋದ ಮೇಲೆ ಲಂಚ ಮುಟ್ಟದೆ ಇರುವವರು, ಬೇರೆಯವರಿಂದ ಹಣ ತೆಗೆದುಕೊಳ್ಳದೇ ಇರುವವರು, ಯಾವುದೇ ಸಹಾಯ ಪಡೆಯದೇ ಇರುವವರು ಈ ಭೂಮಿ ಮೇಲಿದ್ದರೆ ಅವರು ಕುಮಾರಸ್ವಾಮಿ ಒಬ್ಬರೆ ಎನ್ನುವುದನ್ನು ನಾವು–ನೀವೆಲ್ಲ ಒಪ್ಪಿಕೊಳ್ಳಬೇಕಿದೆ.

MLC ಚುನಾವಣೆ: ಸಿ.ಟಿ ರವಿಗೆ ಪರಿಷತ್ ವಿರೋಧ ಪಕ್ಷದ ನಾಯಕನ ಹುದ್ದೆ? ಸುಮಲತಾ, ಮಾಧುಸ್ವಾಮಿ ಕೈ ತಪ್ಪಿದ ಟಿಕೆಟ್!
ಜೂನ್ 13 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಹಿರಿಯ ನಾಯಕ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಮತ್ತು ಬಸವಕಲ್ಯಾಣ ಮಾಜಿ ಶಾಸಕ ಮಾರುತಿರಾವ್ ಜಿ.ಮುಳೆ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.

ಮಂಡ್ಯದಿಂದ ಸ್ಪರ್ಧಿಸಲ್ಲ, HDKಗೆ ಬೆಂಬಲ: ಸುಮಲತಾ ಘೋಷಣೆ. ಇಂದು ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ! - ಈ ದಿನದ ಸುದ್ದಿ ಮುಖ್ಯಾಂಶಗಳು: 03-04-2024

ಏಪ್ರಿಲ್ 3ಕ್ಕೆ ಮತ್ತೊಂದು ಸಭೆ: ಮಂಡ್ಯದಲ್ಲೇ ನಿರ್ಧಾರ ಪ್ರಕಟ; ಬಿಜೆಪಿಯಿಂದ ರಾಜ್ಯಸಭೆಗೆ ಸುಮಲತಾ?
ಮಂಡ್ಯದ ಜನತೆ ನನ್ನ ಶಕ್ತಿ, ಆವತ್ತಿಗೂ ನನ್ನ ಪರ ಇದ್ದರು, ಇವತ್ತಿಗೂ ಇದ್ದಾರೆ. ನಾನು ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ. ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ.

‘ಸುಮಲತಾ ನನ್ನ ಅಕ್ಕ ಇದ್ದಂತೆ; ಮಂಡ್ಯ ಕಳೆದುಕೊಂಡರೆ ನಾವು ಬದುಕಿದ್ದೂ ಸತ್ತಂತೆ': ಸಂಸದೆ ವಿರುದ್ಧ ಕದನ ವಿರಾಮ ಘೋಷಣೆ!
2019ರಲ್ಲಿ ಹೊಂದಾಣಿಕೆ ಎಂದು ಕುತ್ತಿಗೆ ಕೊಯ್ದರು. ಅದಕ್ಕೆ ಉತ್ತರ ಕೊಡುವ ಶಕ್ತಿ ಮಂಡ್ಯ ಜನರ ಕೈಯಲ್ಲಿ ಇದೆ. ನನ್ನ ಜನ್ಮ ಭೂಮಿ ಹಾಸನ. ರಾಜಕೀಯ ಭವಿಷ್ಯ ನೀಡಿದ್ದು ರಾಮನಗರ. ನನ್ನ ಜೀವ ಮಿಡಿಯುವುದು ಮಂಡ್ಯಗಾಗಿ.

ನಾಟಿ ಶೈಲಿ ಅಡುಗೆ ಮನೆಯಲ್ಲಿರಬೇಕು, ಸಂಸತ್‌ಗೆ ಅನ್ವಯವಾಗುವುದಿಲ್ಲ: ಸುಮಲತಾ ಅಂಬರೀಷ್ ಟಾಂಟ್ ಯಾರಿಗೆ?
ಸಂಸದರಾಗುವವರಿಗೆ ನೆಲ, ಜಲ, ಜನರ ಸಮಸ್ಯೆ ಬಗ್ಗೆ ಧ್ವನಿ ಎತ್ತುವ ಕನಿಷ್ಠ ಅರ್ಹತೆ ಇರಬೇಕು ಎಂದು ಸಂಸದೆ ಸುಮಲತಾ ಅಂಬರೀಷ್ ವ್ಯಂಗ್ಯವಾಡಿದ್ದಾರೆ.

ಎಸ್.ಎಂ. ಕೃಷ್ಣ ಭೇಟಿ ಮಾಡಿದ ಸುಮಲತಾ; ಬಿಜೆಪಿ ಸೇರ್ಪಡೆ ಸನ್ನಿಹಿತ; ಮಾಜಿ ಸಿಎಂ ಜೊತೆ ಸಂಸದೆ ಸಮಾಲೋಚನೆ!
ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಅವರನ್ನು ಭೇಟಿ ಮಾಡಿ, ಮಹತ್ವದ ಸಮಾಲೋಚನೆ ನಡೆಸಿದರು.

ಉಪ ಚುನಾವಣೆಯಲ್ಲಿ ತಟಸ್ಥವಾಗಿರುವ ಧೋರಣೆ: ಸುಮಲತಾ
ಉಪ ಚುನಾವಣೆಯಲ್ಲಿ ಬೆಂಬಲ ನೀಡಿ ಎಂದು ನನ್ನನ್ನು ಇನ್ನೂ ಯಾರು ಭೇಟಿ ಮಾಡಿ ಬೆಂಬಲ ಕೇಳಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಸ್ಪಷ್ಟಪಡಿಸಿದ್ದಾರೆ.

