ಕರ್ನಾಟಕಮಂಡ್ಯ ರಣಕಣ; ಸುಮಲತಾ ಹೆಸರಿನ ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು?
ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಸಾಕಷ್ಟು ಅಚ್ಚರಿ ಫಲಿತಾಂಶಗಳು ಹೊರಬಂದಿವೆ. ಈ ಪೈಕಿ ಅತೀ ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದ ಮತ್ತು ತೀವ್ರ ಜಿದ್ದಾ ಜಿದ್ದಿನಿಂದ ಕೂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿಯೂ ಕೆಲ ಅಚ್ಚರಿ ಬೆಳವಣಿಗೆಗಳಾಗಿವೆ.