ಸಿನಿಮಾ ಸುದ್ದಿಹಳೆ ಮುನಿಸು ಮರೆತು ಮತ್ತೆ ಒಂದಾದರೇ ಕಿಚ್ಚ ಸುದೀಪ್-ದರ್ಶನ್?: ಸಂಸದೆ ಸುಮಲತಾ ಹುಟ್ಟುಹಬ್ಬ ಪಾರ್ಟಿಯಲ್ಲಿ ಇಬ್ಬರು ಮುಖಾಮುಖಿ
ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಕಿಚ್ಚ ಸುದೀಪ್(Kichcha Sudeep) ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging star Darshan) ಅಭಿಮಾನಿಗಳಿಗೆ ಇದು ಖುಷಿಯ ಸಂಗತಿ ಎನ್ನಬಹುದು. ಈ ಇಬ್ಬರು ನಾಯಕ ನಟರು ಕೆಲವು ವೈಯಕ್ತಿಕ ಕಾರಣಗಳಿಂದ ಆರು ವರ್ಷಗಳ ಹಿಂದೆ ಮುನಿಸಿಕೊಂಡು ದೂರವಾಗಿದ್ದರು.