ಕರ್ನಾಟಕಶಿಸ್ತು ಕ್ರಮದ ಎಚ್ಚರಿಕೆಗೆ ಸೆಡ್ಡು:ಸಾಮೂಹಿಕ ರಾಜೀನಾಮೆಗೆ ಮಂಡ್ಯ ಕಾಂಗ್ರೆಸಿಗರ ನಿರ್ಧಾರ
ವರಿಷ್ಠರ ಶಿಸ್ತು ಕ್ರಮದ ಎಚ್ಚರಿಕೆಗೆ ಸೆಡ್ಡು ಹೊಡೆದಿರುವ ಮಂಡ್ಯ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ್ದು,ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪೂರ್ಣ ಪ್ರಮಾಣದ ಪ್ರಚಾರಕ್ಕಿಳಿಯುವುದಾಗಿ ಘೋಷಿಸಿದ್ದಾರೆ.