Sumalatha Ambareesh

ಸುಮಲತಾ ಮೊಮ್ಮಗನಿಗೆ ನಾಮಕರಣ: ಮಗುವಿಗೆ ಇಟ್ಟ ಹೆಸರೇನು ಗೊತ್ತಾ?
ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದಪ್ಪ ಅವರು 2023ರ ಜೂನ್ 5 ರಂದು ಬೆಂಗಳೂರಿನಲ್ಲಿ ವಿವಾಹವಾಗಿದ್ದರು.

'ನನ್ನ ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ': ಸುಮಲತಾ
ದರ್ಶನ್ ನಡೆ ಮತ್ತು ಇಂದು ಸುಮಲತಾ ಅವರು ಮಾರ್ಮಿಕವಾಗಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದು ವದಂತಿಗೆ ಪುಷ್ಠಿ ನೀಡಿದವು. ಅದಕ್ಕೀಗ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದಾರೆ.

ಸುಮಲತಾ-ದರ್ಶನ್ ನಡುವೆ ಬಿರುಕು? Insta ಪೇಜಿನಿಂದ ಮದರ್ ಇಂಡಿಯಾ ಔಟ್; ಚರ್ಚೆಗೆ ಗ್ರಾಸವಾಯ್ತು ಮಾಜಿ ಸಂಸದೆ ಪೋಸ್ಟ್!
ದರ್ಶನ್ ಜೈಲಿಗೆ ಹೋದಾಗ ಮೌನ ಕಾಯ್ದುಕೊಂಡಿದ್ದ ಸುಮಲತಾ, ದರ್ಶನ್ ಅವರು ಹೊರ ಬರುತ್ತಿದ್ದಂತೆ ‘ಅವನು ಯಾವಾಗಲೂ ನನ್ನ ಮಗ’ ಎಂದಿದ್ದರು.

'ಅಂಬಿ ನೀವು ಮತ್ತೆ ಹುಟ್ಟಿಬಂದಿರಿ': ಅಂಬರೀಷ್ ಪುಣ್ಯತಿಥಿಗೆ ಸುಮಲತಾ ಸ್ಮರಣೆ
ತಮ್ಮ ಪತಿಯನ್ನು ನೆನೆದು ಪೋಸ್ಟ್ ಹಂಚಿಕೊಂಡಿರುವ ಸುಮಲತಾ, ‘ನಿಮ್ಮ ಪ್ರೀತಿ, ನಿಮ್ಮ ಇರುವಿಕೆ ಶಾಶ್ವತ… ಸದಾ ಜನರ ಮಧ್ಯೆ ಇದ್ದು ಸ್ಪಂದನೀಯ ವ್ಯಕ್ತಿತ್ವದೊಂದಿಗೆ ನಮ್ಮೊಂದಿಗಿದ್ದ ಡಾ. ಅಂಬರೀಶ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ, ಪ್ರೀತಿ, ಭಕ್ತಿಪೂರ್ವಕವಾಗಿ ಸ್ಮರಿಸುತ್ತಿದ್ದೇನೆ.

ನನ್ನ ರಾಜಕೀಯ ಜೀವನ ಏನಿದ್ದರೂ ಮಂಡ್ಯದಲ್ಲೇ, ನಾನು ಯಾವತ್ತೂ ದರ್ಶನ್ ಪರ ನಿಲ್ಲುತ್ತೇನೆ: ಸುಮಲತಾ ಅಂಬರೀಷ್
ಚನ್ನಪಟ್ಟಣ ಉಪ ಚುನಾವಣೆ ಪ್ರಚಾರಕ್ಕೆ ನನ್ನ ಅಗತ್ಯವಿಲ್ಲ ಎನಿಸಿರಬಹುದು, ಲೋಕಸಭೆ ಚುನಾವಣೆಯಲ್ಲಿ ಅಗತ್ಯವಿರುವಲ್ಲಿ ನಾಯಕರು ನನ್ನನ್ನು ಪ್ರಚಾರಕ್ಕೆ ಕರೆದಿದ್ದರು, ಆಗ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೆ ಎಂದು ನಿಖಿಲ್ ಪರ ಪ್ರಚಾರಕ್ಕೆ ಹೋಗುತ್ತೀರಾ ಎಂದು ಕೇಳಿದ್ದಕ್ಕೆ ಉತ್ತರಿಸಿದರು.

ಮಂಡ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಲು ಮಾಜಿ ಸಂಸದೆ ಸುಮಲತಾ ಅಂಬರೀಶ್ ಮುಂದು!
ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕೆಂದಿದ್ದೇನೆ, ಪಕ್ಷ ಕಟ್ಟಲು ಬಲಿಷ್ಠ ನಾಯಕರ ಅವಶ್ಯಕತೆ ಇದೆ. ಹಲವು ವರ್ಷಗಳಿಂದ ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳನ್ನು ಪಕ್ಷ ಸಿ ವರ್ಗದಲ್ಲಿ ಇರಿಸಿದೆ.

ದರ್ಶನ್ ಮತ್ತಿನ್ಯಾರ ಜೊತೆ ಮಾತಾಡ್ಬೇಕು, ಜೈಲಲ್ಲಿ ಕ್ರಿಮಿನಲ್ಸ್ ಅಲ್ಲದೆ ಮತ್ತ್ಯಾರು ಸಿಗ್ತಾರೆ ಹೇಳಿ: ಸುಮಲತಾ ಅಂಬರೀಷ್
ಫೋನ್, ಸಿಗರೇಟ್, ಡ್ರಗ್ಸ್, ಡ್ರಿಂಕ್ಸ್ ವ್ಯವಸ್ಥಿತವಾಗಿ ಸಿಗುವ ವ್ಯವಸ್ಥೆ ಕೇವಲ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಮಾತ್ರವಲ್ಲ ಕರ್ನಾಟಕ, ಇಡೀ ಇಂಡಿಯಾದಲ್ಲಿ ಮತ್ತು ಅಮೆರಿಕದಂತೆಹ ದೇಶಗಳಲ್ಲಿ ಕೂಡ ನಡೆಯುತ್ತದೆ.

ಅಪರಾಧ ಸಾಬೀತಾಗುವವರೆಗೂ Darshan ನಿರಪರಾಧಿ; ಮಾಜಿ ಸಂಸದೆ Sumalatha ಮೊದಲ ಪ್ರತಿಕ್ರಿಯೆ
ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ಮತ್ತು ದರ್ಶನ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಮತ್ತು ಅಭಿಷೇಕ್ ಅಂಬರೀಶ್ ಪ್ರತಿಕ್ರಿಯೆ ನೀಡಿಲ್ಲ ಎಂಬ ಸುದ್ದಿ ಸಾಕಷ್ಟು ಚರ್ಚೆಯಾಗಿತ್ತು.

ಮಂಡ್ಯ 'ತ್ಯಾಗ' ಮಾಡಿದ್ದ ಸುಮಲತಾಗೆ ಬಂಪರ್ ಗಿಫ್ಟ್: ಬಿಜೆಪಿಯಿಂದ MLC ಟಿಕೆಟ್?
ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಸಂಸದೆ ಸುಮಲತಾಗೆ ಟಿಕೆಟ್ ನೀಡುವ ಸಾಧ್ಯತೆಯಿದೆ.

