Sumalatha Ambareesh

ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ನಾಳೆ ಬಿಜೆಪಿ ಸೇರ್ಪಡೆ
ರಾಜಕೀಯ

ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ನಾಳೆ ಬಿಜೆಪಿ ಸೇರ್ಪಡೆ

ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಅವರು ಶುಕ್ರವಾರ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ನಾಳೆ ನನ್ನ ನಿಲುವು ಪ್ರಕಟ: ಸಂಸದೆ ಸುಮಲತಾ
ರಾಜಕೀಯ

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ನಾಳೆ ನನ್ನ ನಿಲುವು ಪ್ರಕಟ: ಸಂಸದೆ ಸುಮಲತಾ

ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈ ಬಾರಿಯೂ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡುತ್ತಿದೆ.

ಮಂಡ್ಯದಲ್ಲಿಯೇ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ: ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಅಂಬರೀಶ್
ರಾಜಕೀಯ

ಮಂಡ್ಯದಲ್ಲಿಯೇ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ: ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಅಂಬರೀಶ್

ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿ ಟಿಕೆಟ್ ವಂಚಿತ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಮನವೊಲಿಕೆ ಕಾರ್ಯ ನಡೆದಿದೆ.

ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಗೆ ಸುಮಲತಾ ಗೈರು: ಮಾರ್ಚ್ 30ರಂದು ಬೆಂಬಲಿಗರ ಜೊತೆ ಸಮಾಲೋಚನೆ
ರಾಜಕೀಯ

ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಗೆ ಸುಮಲತಾ ಗೈರು: ಮಾರ್ಚ್ 30ರಂದು ಬೆಂಬಲಿಗರ ಜೊತೆ ಸಮಾಲೋಚನೆ

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆದಿದೆ. ಈ ಸಭೆಗೆ ಸಂಸದೆ ಸುಮಲತಾ ಅಂಬರೀಷ್ ಗೈರಾಗಿರುವುದು ಭಾರೀ ಕುತೂಹಲ ಮೂಡಿಸಿದೆ.

ಕೈತಪ್ಪಿದ ಬಿಜೆಪಿ ಟಿಕೆಟ್, ಬೆಂಬಲಿಗರ ಸಭೆ ಕರೆದ ಸುಮಲತಾ: ಮುಂದಿನ ನಡೆ ಕುತೂಹಲ
ರಾಜಕೀಯ

ಕೈತಪ್ಪಿದ ಬಿಜೆಪಿ ಟಿಕೆಟ್, ಬೆಂಬಲಿಗರ ಸಭೆ ಕರೆದ ಸುಮಲತಾ: ಮುಂದಿನ ನಡೆ ಕುತೂಹಲ

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಈ ಮಧ್ಯೆ ಅವರು ಕಾರ್ಯಕರ್ತರ ತುರ್ತು ಸಭೆ ಕರೆದಿದ್ದಾರೆ.

ಮಂಡ್ಯ ಕ್ಷೇತ್ರ ಇನ್ನೂ ಫೈನಲ್ ಆಗಿಲ್ಲ, ಚಿಕ್ಕಬಳ್ಳಾಪುರ ಕೇವಲ ಊಹೆಯಷ್ಟೆ: ಸುಮಲತಾ ಅಂಬರೀಶ್ ಅಚ್ಚರಿ ಹೇಳಿಕೆ!
ರಾಜಕೀಯ

ಮಂಡ್ಯ ಕ್ಷೇತ್ರ ಇನ್ನೂ ಫೈನಲ್ ಆಗಿಲ್ಲ, ಚಿಕ್ಕಬಳ್ಳಾಪುರ ಕೇವಲ ಊಹೆಯಷ್ಟೆ: ಸುಮಲತಾ ಅಂಬರೀಶ್ ಅಚ್ಚರಿ ಹೇಳಿಕೆ!

ಮಂಡ್ಯದ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ, ನಿಶ್ಚಿಂತೆಯಾಗಿರಿ ಯಾವುದೇ ನಿರ್ಧಾರ ಆಗಿಲ್ಲ ಎಂದು ಜೆ.ಪಿ ನಡ್ಡಾ ಅವರೇ ಹೇಳಿದ್ದಾರೆ ಎಂದು ಸಂಸದೆ ಸುಮಲತಾ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಮಂಡ್ಯದಿಂದಲೇ ಬಿಜೆಪಿ ಟಿಕೆಟ್‌ ಪಡೆಯುವ ವಿಶ್ವಾಸವಿದೆ: ಸಂಸದೆ ಸುಮಲತಾ ಅಂಬರೀಶ್
ರಾಜಕೀಯ

ಮಂಡ್ಯದಿಂದಲೇ ಬಿಜೆಪಿ ಟಿಕೆಟ್‌ ಪಡೆಯುವ ವಿಶ್ವಾಸವಿದೆ: ಸಂಸದೆ ಸುಮಲತಾ ಅಂಬರೀಶ್

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮಂಡ್ಯದಿಂದಲೇ ಬಿಜೆಪಿ ಟಿಕೆಟ್‌ ಪಡೆಯುವ ವಿಶ್ವಾಸವಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಸೋಮವಾರ ಹೇಳಿದ್ದಾರೆ.

'ಮಂಡ್ಯ ಮಣ್ಣಿನ ಋಣ, ಮಂಡ್ಯ ಮಣ್ಣಿನ ಗುಣ ಎಂದೆಂದಿಗೂ ಬಿಡಲ್ಲ, ಈ ಮಣ್ಣನ್ನೂ ಬಿಡಲ್ಲ'!
ರಾಜಕೀಯ

'ಮಂಡ್ಯ ಮಣ್ಣಿನ ಋಣ, ಮಂಡ್ಯ ಮಣ್ಣಿನ ಗುಣ ಎಂದೆಂದಿಗೂ ಬಿಡಲ್ಲ, ಈ ಮಣ್ಣನ್ನೂ ಬಿಡಲ್ಲ'!

ಈ ಮಂಡ್ಯ ನೆಲದ ಗುಣ, ಋಣವನ್ನು ನಾನು ಮರೆಯಲು ಸಾಧ್ಯವೇ ಇಲ್ಲ, ಅದೇ ರೀತಿ ಈ ಮಣ್ಣನ್ನು ನಾನು ಬಿಡುವುದೂ ಇಲ್ಲ ಎನ್ನುವ ಮೂಲಕ ದಳಪತಿಗಳಿಗೆ ಜೆಡಿಎಸ್-ಬಿಜೆಪಿ ಮೈತ್ರಿ ನಾಯಕರಿಗೆ ಸುಮಲತಾ ಸಂದೇಶ ರವಾನಿಸಿದ್ದಾರೆ.

ಮಂಡ್ಯ ಲೋಕಸಭೆ ಟಿಕೆಟ್ ಜೆಡಿಎಸ್ ಗೆ ಫಿಕ್ಸ್?: ತೀವ್ರ ಕುತೂಹಲ ಮೂಡಿಸಿದ ದೇವೇಗೌಡರ ಮಹತ್ವದ ಸಭೆ
ರಾಜಕೀಯ

ಮಂಡ್ಯ ಲೋಕಸಭೆ ಟಿಕೆಟ್ ಜೆಡಿಎಸ್ ಗೆ ಫಿಕ್ಸ್?: ತೀವ್ರ ಕುತೂಹಲ ಮೂಡಿಸಿದ ದೇವೇಗೌಡರ ಮಹತ್ವದ ಸಭೆ

ಕಳೆದ 2019ರ ಲೋಕಸಭೆ ಚುನಾವಣೆಯಂತೆ ಈ ಬಾರಿ ಕೂಡ ಮಂಡ್ಯ ಲೋಕಸಭಾ ಚುನಾವಣ ಕಣದಲ್ಲಿ ತೀವ್ರ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಯಿದೆ. ಅದಕ್ಕೂ ಮೊದಲು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.