Sumalatha Ambareesh

ಮಂಡ್ಯದಲ್ಲಿ ಎಚ್‌ಡಿ ಕುಮಾರಸ್ವಾಮಿ ಸ್ಪರ್ಧಿಸಿದರೆ ಅವರ ವಿರುದ್ಧ ಕಣಕ್ಕಿಳಿಯಲು ಸಿದ್ಧ: ಸುಮಲತಾ ಅಂಬರೀಶ್
ರಾಜಕೀಯ

ಮಂಡ್ಯದಲ್ಲಿ ಎಚ್‌ಡಿ ಕುಮಾರಸ್ವಾಮಿ ಸ್ಪರ್ಧಿಸಿದರೆ ಅವರ ವಿರುದ್ಧ ಕಣಕ್ಕಿಳಿಯಲು ಸಿದ್ಧ: ಸುಮಲತಾ ಅಂಬರೀಶ್

ಚನ್ನಪಟ್ಟಣ ಹೊರತುಪಡಿಸಿ ಮಂಡ್ಯದಿಂದ ಜೆಡಿಎಸ್‌ನ ಹಿರಿಯ ನಾಯಕ ಸ್ಪರ್ಧಿಸಲಿದ್ದಾರೆ ಎಂಬ ಗುಸುಗುಸು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದು, ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎದುರು ಮಂಡ್ಯದಿಂದ  ಕಣಕ್ಕಿಳಿಯುವ ಇಚ್ಛೆಯನ್ನು ಸಂಸದೆ ಸುಮಲತಾ ಅಂಬರೀಶ್ ವ್ಯಕ್ತಪಡಿಸಿದ್ದಾರೆ.

ಸಕ್ಕರೆ ನಾಡು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿಗೆ ಕ್ಷಣಗಣನೆ: ಬದಲಾವಣೆ ಗಾಳಿ ಮೇಲ್ನೋಟಕ್ಕೆ ಕಾಣುತ್ತಿಲ್ಲ ಜನರ ಮನಸ್ಸಿನಲ್ಲಿ ಇದೆ ಎಂದ ಸುಮಲತಾ ಅಂಬರೀಷ್
ರಾಜ್ಯ

ಸಕ್ಕರೆ ನಾಡು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿಗೆ ಕ್ಷಣಗಣನೆ: ಬದಲಾವಣೆ ಗಾಳಿ ಮೇಲ್ನೋಟಕ್ಕೆ ಕಾಣುತ್ತಿಲ್ಲ ಜನರ ಮನಸ್ಸಿನಲ್ಲಿ ಇದೆ ಎಂದ ಸುಮಲತಾ ಅಂಬರೀಷ್

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಇನ್ನು ಕೆಲವೇ ಕ್ಷಣಗಳಲ್ಲಿ ಉದ್ಘಾಟಿಸಲಿದ್ದಾರೆ. 

ಬಿಜೆಪಿ ಪಕ್ಷಕ್ಕೆ ಇನ್ಮುಂದೆ ನನ್ನ ಸಂಪೂರ್ಣ ಬೆಂಬಲ; ಪ್ರಾಣ ಬಿಡುತ್ತೇನೆ ಹೊರತು ಮಂಡ್ಯ ಬಿಡಲ್ಲ: ಸಂಸದೆ ಸುಮಲತಾ ಅಂಬರೀಷ್
ರಾಜಕೀಯ

ಬಿಜೆಪಿ ಪಕ್ಷಕ್ಕೆ ಇನ್ಮುಂದೆ ನನ್ನ ಸಂಪೂರ್ಣ ಬೆಂಬಲ; ಪ್ರಾಣ ಬಿಡುತ್ತೇನೆ ಹೊರತು ಮಂಡ್ಯ ಬಿಡಲ್ಲ: ಸಂಸದೆ ಸುಮಲತಾ ಅಂಬರೀಷ್

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಮಂಡ್ಯ ಕ್ಷೇತ್ರದ ಸಂಸದೆಯಾದ ಸುಮಲತಾ ಅಂಬರೀಷ್ ರಾಜಕೀಯವಾಗಿ ಇಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.

ಚಾಮುಂಡಿ ತಾಯಾಣೆ ನನ್ನ ಮಗನಿಗೆ ನಾನು ಟಿಕೆಟ್ ಕೇಳಿಲ್ಲ, ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯ ಸೇರಲ್ಲ: ಸುಮಲತಾ
ರಾಜಕೀಯ

ಚಾಮುಂಡಿ ತಾಯಾಣೆ ನನ್ನ ಮಗನಿಗೆ ನಾನು ಟಿಕೆಟ್ ಕೇಳಿಲ್ಲ, ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯ ಸೇರಲ್ಲ: ಸುಮಲತಾ

ದೇಶವನ್ನು ಸರಿಯಾದ ದಿಕ್ಕಿನ ಕಡೆಯಲ್ಲಿ ತೆಗೆದುಕೊಂಡು ಹೋಗುವ ನಾಯಕತ್ವ ಇರುವುದು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎಂದು ನಾನು ನಂಬಿದ್ದೇನೆ. ಕಳೆದ ನಾಲ್ಕು ವರ್ಷಗಳಲ್ಲಿ ಸಂಸದೆಯಾಗಿ ನಾನು ತೆಗೆದುಕೊಂಡ ನಿರ್ಧಾರ, ಮಾಡಿರುವ ಕೆಲಸ ಕೇಂದ್ರ ಸರ್ಕಾರದ ನಾಯಕರ ನೆರವಿನಿಂದ ಆಯಿತು. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಕಂಡಿರುವುದು ಇದನ್ನು, ಹೀಗಾಗಿ ನಾನು ಈ ಸಂದರ್

ನಾನು ಮನಸ್ಸು ಮಾಡದಿರುತ್ತಿದ್ದರೆ ಮಂಡ್ಯದ ಅಕ್ರಮ ಗಣಿಗಾರಿಕೆ ನಿಲ್ಲುತ್ತಿರಲಿಲ್ಲ, ಮೈ ಶುಗರ್ ಫ್ಯಾಕ್ಟರಿ ಮತ್ತೆ ಆರಂಭವಾಗುತ್ತಿರಲಿಲ್ಲ: ಸುಮಲತಾ ಅಂಬರೀಷ್
ರಾಜಕೀಯ

ನಾನು ಮನಸ್ಸು ಮಾಡದಿರುತ್ತಿದ್ದರೆ ಮಂಡ್ಯದ ಅಕ್ರಮ ಗಣಿಗಾರಿಕೆ ನಿಲ್ಲುತ್ತಿರಲಿಲ್ಲ, ಮೈ ಶುಗರ್ ಫ್ಯಾಕ್ಟರಿ ಮತ್ತೆ ಆರಂಭವಾಗುತ್ತಿರಲಿಲ್ಲ: ಸುಮಲತಾ ಅಂಬರೀಷ್

ಆಕಸ್ಮಿಕವಾಗಿ ನಾನು ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದು, ಅಂದಿನ ಮೈತ್ರಿ ಸರ್ಕಾರವನ್ನೇ ಎದುರು ಹಾಕಿಕೊಂಡು ಚುನಾವಣೆಯನ್ನು ಮಂಡ್ಯದ ಸ್ವಾಭಿಮಾನ ಜನತೆಯ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ ಗೆದ್ದೆ. ಈ ವೇಳೆ ಹಲವು ಸವಾಲುಗಳು ಎದುರಾದವು. ನನ್ನನ್ನು ಹೆಜ್ಜೆಹೆಜ್ಜೆಗೂ ಅವಮಾನ ಮಾಡುತ್ತಾ ಹೋದರು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಭಾವುಕರಾಗಿ ಹೇಳಿದರು.

ಸುಮಲತಾ ಅಂಬರೀಷ್ ಇಂದು ತಮ್ಮ ನಿರ್ಧಾರ ಪ್ರಕಟಿಸುತ್ತಾರೆ ಎಂದ ಸಿಎಂ; ಮಂಡ್ಯದಲ್ಲಿಯೇ ಎಲ್ಲ ಹೇಳುತ್ತೇನೆ ಎಂದ ಸಂಸದೆ
ರಾಜಕೀಯ

ಸುಮಲತಾ ಅಂಬರೀಷ್ ಇಂದು ತಮ್ಮ ನಿರ್ಧಾರ ಪ್ರಕಟಿಸುತ್ತಾರೆ ಎಂದ ಸಿಎಂ; ಮಂಡ್ಯದಲ್ಲಿಯೇ ಎಲ್ಲ ಹೇಳುತ್ತೇನೆ ಎಂದ ಸಂಸದೆ

ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇವತ್ತು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಪ್ರಕಟಿಸುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುಳಿವು ನೀಡಿದ್ದಾರೆ.

ಜೆ ಪಿ ನಡ್ಡಾ-ಸುಮಲತಾ ಅಂಬರೀಷ್ ಮಾತುಕತೆ: ಇಂದು ಮಂಡ್ಯದಲ್ಲಿ ಸಂಸದೆಯ 'ಹೈವೋಲ್ಟೇಜ್' ಸುದ್ದಿಗೋಷ್ಠಿ
ರಾಜಕೀಯ

ಜೆ ಪಿ ನಡ್ಡಾ-ಸುಮಲತಾ ಅಂಬರೀಷ್ ಮಾತುಕತೆ: ಇಂದು ಮಂಡ್ಯದಲ್ಲಿ ಸಂಸದೆಯ 'ಹೈವೋಲ್ಟೇಜ್' ಸುದ್ದಿಗೋಷ್ಠಿ

ಸಕ್ಕರೆ ನಾಡು ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಕೇಸರಿ ಪಕ್ಷ ಬಿಜೆಪಿ ಸೇರುವುದು ಬಹುತೇಕ ಪಕ್ಕಾ ಆಗಿದೆ ಎನ್ನಲಾಗುತ್ತಿದೆ. 

ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆ?: ಚರ್ಚೆ ನಡೆಸಲಾಗುತ್ತಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆ?: ಚರ್ಚೆ ನಡೆಸಲಾಗುತ್ತಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಮಂಡ್ಯ ಲೋಕಸಭಾ ಸಂಸದೆ, ನಟಿ ಸುಮಲತಾ ಅಂಬರೀಶ್ ಆಡಳಿತಾರೂಢ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಈ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರುವ ಬಗ್ಗೆ ನಾಳೆ ಘೋಷಣೆ?: ಪುಷ್ಠಿ ನೀಡಿದ ಜೆಡಿಎಸ್ ಶಾಸಕ ಪುಟ್ಟರಾಜು ಹೇಳಿಕೆ
ರಾಜಕೀಯ

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರುವ ಬಗ್ಗೆ ನಾಳೆ ಘೋಷಣೆ?: ಪುಷ್ಠಿ ನೀಡಿದ ಜೆಡಿಎಸ್ ಶಾಸಕ ಪುಟ್ಟರಾಜು ಹೇಳಿಕೆ

ಮಂಡ್ಯ ಕ್ಷೇತ್ರದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh)​ ಅವರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹ ಹಲವು ಸಮಯಗಳಿಂದ ಕೇಳಿಬರುತ್ತಿದೆ.